news Editor
ತಾಲೂಕಿನ ವಿವಿಧ ಮತಗಟ್ಟೆಗಳಿಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ಲೊಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು ಎರಡೂ ಪ್ರಮುಖ ಪಕ್ಷಗಳ ನಡುವೆ ಸಮಬಲದ ಸ್ಪರ್ಧೆ ನಡೆಯುತ್ತಿದೆ.
ಕೆ.ಪಿಸಿಸಿ ಕಾರ್ಯದರ್ಶಿ ರಕ್ಷಿತ್ಬಶಿವರಾಂ ಅವರು ತಾಲೂಕಿನ ವಿವಿಧ ಮತಗಟ್ಟೆಗಳಿಗೆ ತೆರಳಿ ಕಾಂಗ್ರೆಸ್...
ನಗರದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಂದ ಮತದಾನ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 106ರಲ್ಲಿ ತಮ್ಮ ಮತದಾನ ದ ಹಕ್ಕನ್ನು ಚಲಾಯಿಸಿದರು.ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ...
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರಿಂದ ಮತದಾನ
ಉಜಿರೆ; ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿರುವ ಬೂತ್ ಸಂಖ್ಯೆ 95 ರಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಲೋಕಸಭಾ ಚುನಾವಣೆಯ ಮತದಾನ ಮಾಡಿದರು
ತಾಲೂಕಿನಲ್ಲಿ ಶೇ 32.39 ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಬಿರುಸಿನ ಮತದಾನವಾಗುತ್ತಿದೆ.ಬೆಳಿಗ್ಗೆ 11ಗಂಟೆಯ ವರೆಗೆ ತಾಲೂಕಿನಲ್ಲಿ ಶೇ 32.39 ಮತದಾನವಾಗಿದೆ.ಬೆಳಗ್ಗೆ 7ಗಂಟೆಗೆ ಮತದಾನದ ಪ್ರಕ್ರಿಯ ಆರಂಭಗೊಂಡಿತ್ತು. ಆರಂಭದಿಂದಲೇ ಮತಗಟ್ಟೆಗಳ ಎದುರು ಮತದಾರರು ಸರತಿಯ ಸಾಲಿನಲ್ಲಿ ನಿಂತು...
ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು.ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ...
ಧರ್ಮಸ್ಥಳದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತದಾನದ ಹಕ್ಕು ಚಲಾಯಿಸಿದರು.ಧರ್ಮಸ್ಥಳ ಶ್ರೀ ಮಂಜನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಲೆಯ 164 ಮತಗಟ್ಟೆಯಲ್ಲಿ ಪತ್ನಿ...
ತಾಲೂಕಿನಲ್ಲಿ15.28 ಶೇ ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮೊದಲ ಎರಡು ಗಂಟೆಯಲ್ಲಿ ಶೇ15.28 ಮತದಾನವಾಗಿದೆ.ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಬೆಳಿಗ್ಗೆ 9ಗಂಟೆಯ ವರೆಗೆ...
ಶಾಸಕ ಹರೀಶ್ ಪೂಂಜ ಅವರಿಂದ ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ನೆರವೇರಿಸಿದರು.ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್...
ತಾಲೂಕಿನಲ್ಲಿ ಮತದಾನಕ್ಕೆ ಚಾಲನೆ; ಉತ್ಸಾಹದಿಂದ ಭಾಗವಹಿಸುತ್ತಿರುವ ಮತದಾರರು
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗಿಗಳಾಗುತ್ತಿದ್ದಾರೆ. ತಾಲೂಕಿಕಿನ 241 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ.ಕಾಂಗ್ರೆಸ್ ಹಾಗೂ ಬಿಜೆಪಿ...
ಮುಂಡಾಜೆಯಲ್ಲಿ ಮತಯಂತ್ರದ ಸಮಸ್ಯೆ ತಡವಾಗಿ ಆರಂಭಗೊಂಡ ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ತಾಲೂಕಿನ ಮುಂಡಾಜೆಯ 74 ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟು ವಿಳಂಬವಾಗಿ ಮತದಾನ ಪ್ರಕ್ರಿಯೆ ಆರಂಭಗೊಂಡಿತ್ತು.
ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಆರು ಗಂಟೆಯಿಂದಲೇ ಮತದಾರರು ಸರತಿಯ...