news Editor
ಪಿಲ್ಯ 15ಲಕ್ಷ ವೆಚ್ಚದ ಕಾಲು ಸಂಕದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ
್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್...
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ ಪ್ರಥಮ ಪಿಯುಸಿ...
ಮಂಗಳೂರು; ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್
ಮಂಗಳೂರು;7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪಾಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ...
ಕೊಕ್ಕಡ ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರುದ್ದ ವಾಹನ ಜಾಥಾ ವೇಳೆ ಮೋದಿ ಪರವಾಗಿ...
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಅಖಿಲ ಬಾರತ ಮುಷ್ಕರದ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾದ ಕಾರ್ಯಕ್ರದ ವೇಳೆ ಕೊಕ್ಕಡದಲ್ಲಿ ತಂಡವೊಂದು ಮೋದಿ ಮೋದಿ ಎಂಬ ಘೋಷಣೆ ಕೂಗಿ...
ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ, ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ...
ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ...
ಉಜಿರೆಯ ಮುಹಮ್ಮದ್ ನಿಶ್ವಾನ್ ಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರ ನಿವಾಸಿ ನಫೀಸಾ ಶೀಬಾ. ಉಸ್ಮಾನ್ ದಂಪತಿಯ ಪುತ್ರ ಮಂಗಳೂರಿನ ಯೆನೆಪೋಯ ಯುನಿವರ್ಸಿಟಿಯ ಅಂತಿಮ ವರ್ಷದ ಎಂ.ಬಿ.ಎ ಹಾಗೂ cma ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್. ಕರ್ನಾಟಕ...
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ
ಉಜಿರೆ; ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಿತು.
ಉಜಿರೆಯ ಸುರಕ್ಷಾ ಮೆಡಿಕಲ್ ಇದರ ಮಾಲಕರಾದ ಶ್ರೀಧರ್ ಕೆ.ವಿ ಇವರು ಉಚಿತ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೆಲವು...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ
ಬೆಳ್ತಂಗಡಿ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ (25-26) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ...
ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ
ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ...















