Home Authors Posts by news Editor

news Editor

3336 POSTS 0 COMMENTS

ಬೆಳ್ತಂಗಡಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

0
ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ...

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಆಟಿಡ್ ಒಂಜಿ ವಿಶೇಷ ತಿನಸ್ ಕಾರ್ಯಕ್ರಮ

0
ಬೆಳ್ತಂಗಡಿ;  ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್ ಅನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ವಸಂತಿ...

ಕೆ.ಪಿ‌.ಸಿ.ಸಿ ಮಾನವ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

0
ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.ಕೆ ಪಿ ಸಿ ಸಿ ಅಧ್ಯಕ್ಷರಾದ ಬಿ‌.ಕೆ...

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ; ಜನರನ್ನು ಒಗ್ಗೂಡಿಸುವುದೇ ನಾಯಕತ್ವ;...

0
ಬೆಳ್ತಂಗಡಿ, ಆ. 11: ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಸೆಂಬ್ಲಿ ಪ್ರತಿನಿಧಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬೆಳ್ತಂಗಡಿಯ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ...

ಗುರುವಾಯನಕೆರೆ     ಆ. 18 ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್

0
ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ‌ ಜಮಾಅತ್ (ಕೆಎಮ್‌ಜೆ), ಸುನ್ನೀ‌ ಯುವಜನ ಸಂಘ(ಎಸ್‌ವೈಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್), ಸುನ್ನೀ ಜಂ ಇಯ್ಯತುಲ್ ಉಲಮ (ಎಸ್‌ಜೆಯು), ಸುನ್ನೀ ಜಂಇಯ್ಯತುಲ್ ಮುಅಲ್ಲಮೀನ್ (ಎಸ್‌ಜೆಎಮ್), ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್...

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಮತ್ತು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು...

0
ಬೆಳ್ತಂಗಡಿ; ಮಲೆನಾಡಿನ ಸಾವಿರಾರು ರೈತರ ಬದುಕನ್ನು ಬೀದಿಪಾಲು ಮಾಡುವ ದುರುದ್ದೇಶ ಹೊಂದಿರುವ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಲು ಹೊರಟ ಕೇಂದ್ರ ಸರಕಾರದ ನಿರ್ಧಾರ ರೈತ ವಿರೋದಿಯಾಗಿದೆ ವರದಿ ಜಾರಿ ಮಾಡುವುದನ್ನು ಸರಕಾರ...

ಉಸ್ತುವಾರಿ ಸಚಿವರ ಆದೇಶ , ರಕ್ಷಿತ್ ಶಿವರಾಂ ಪ್ರಯತ್ನಕ್ಕೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್;...

0
ಬೆಳ್ತಂಗಡಿ: ಭಾರೀ ಮಳೆಯಿಂದ ಲಾಯಿಲ ಗ್ರಾಮದ ಪುತ್ರಬೈಲು, ಗುರಿಂಗಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸೋಮಾವತಿ ನದಿಯಲ್ಲಿ ಉಕ್ಕಿ ಬಂದ್ದ ಪ್ರವಾಹದಿಂದ ಹಲವು ಮನೆಗಳು ಜಲಾವೃತಗೊಂಡು ಹಾನಿ ಉಂಟಾಗಿದ್ದು , ಅ 5 ರಂದು...

ಮಳೆಯಿಂದ ಹಾನಿಗೀಡಾದ ಬಿಷಪ್ ಹೌಸ್, ಮುಂಡಾಜೆ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

0
ಬೆಳ್ತಂಗಡಿ;  ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ  ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು ಈ ಸಂದರ್ಭದಲ್ಲಿ  ಅಲ್ಪ ಸಂಖ್ಯಾತ ಮೋರ್ಚಾ...

ಉಜಿರೆ ನೀರಚಿಲುಮೆ ಬೈಕ್ ಬಸ್ ನಡುವೆ  ಭೀಕರ ಅಪಘಾತ ಒರ್ವ ಸ್ಥಳದಲ್ಲಿಯೇ ‌ಸಾವು

0

ಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

ಪುದುವೆಟ್ಟು ಸೈಂಟ್ ಮೇರಿ ಚರ್ಚ್ ವತಿಯಿಂದ ಶಾಸಕ ಹರೀಶ್ ಪೂಂಜ ಅವರಿಗೆ ಸನ್ಮಾನ

0
ಬೆಳ್ತಂಗಡಿ;  ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ”...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS