news Editor
ಎರಡನೇ ಹಂತದಲ್ಲಿ ಶುಕ್ರವಾರ 88 ಕ್ಷೇತ್ರಗಳಿಗೆ ಚುನಾವಣೆ
ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ ಕ್ಷೇತ್ರಗಳ ಮತದಾರರು ವಿಶ್ವದ...
ಅನಾರೋಗ್ಯ ಪೀಡಿತ ವ್ಯಕ್ತಿ ಚರಂಡಿಗೆ ಬಿದ್ದು ಸಾವು
ವೇಣೂರು; ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಮನೆಯ ಕಾಂಪೌಂಡ್ ಸಮೀಪದ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಿಲ್ಯ ಗ್ರಾಮದ ನಿವಾಸಿ ನಾರಾಯಣ ಪೂಜಾರಿ (58)ಎಂಬವರಾಗಿದ್ದಾರೆಇವರು ವರ್ಷದ ಹಿಂದೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು...
ಮತದಾನಕ್ಕೆ ಸಿದ್ದತೆಗಳು ಪೂರ್ಣ; ಮತಗಟ್ಟೆ ತಲುಪಿದ ಮತಯಂತ್ರಗಳು
ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಚುನಾವಣೆಯ ಮಸ್ಟರಿಂಗ್ ಕಾರ್ಯ ಉಜಿರೆಯ ಎಸ್ ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದು ತಲೂಕಿನ ಎಲ್ಲ ಮತಗಟ್ಟೆಗಳಿಗೆ ಅಧಿಕಾರಿಗಳು ಮತಯಂತ್ರಗಳೊಂದಿಗೆ ತೆರಳಿದ್ದಾರೆ.ಬೆಳ್ತಂಗಡಿ ತಾಲೂಕಿಗೆ ಓರ್ವ...
ಉಜಿರೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ
ಬೆಳ್ತಂಗಡಿ; ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ...
ಧರ್ಮಸ್ಥಳ; ಅಪರಿಚಿತ ಮಹಿಳೆ ಬಸ್ಸಿನಡಿಗೆ ಸಿಲುಕಿ ಸಾವು
ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ24ಬುಧವಾರ ಮಧ್ಯಾಹ್ನ ನಡೆದಿದೆ.
ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ...
ಚಾರ್ಮಾಡಿ; ಅಕ್ರಮ ಮರಳು ಸಾಗಾಟ ಪತ್ತೆ, ವಾಹನ ಹಾಗೂ ಮರಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ...
ಮುಂಡಾಜೆ; ರಾಷ್ಟ್ರೀಯ ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ...
ದೇಶದ ಸುಸ್ಥಿರತೆಗೆ ಮೋದಿ ನಾಯಕತ್ವ ಅಗತ್ಯ ಪ್ರತಾಪ ಸಿಂಹ ನಾಯಕ್
ಬೆಳ್ತಂಗಡಿ; ಕಳೆದ ಹತ್ತು ವರ್ಷಗಳಲ್ಲಿ ಎನ್ ಡಿಎ ನೇತೃತ್ವದ ಬಿಜೆಪಿ ಸರಕಾರ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ದಿದೆ. ದೇಶದ ಇನ್ನಷ್ಟು ಅಭಿವೃದ್ಧಿಗೆ ಈ ಬಾರಿಯ ಚುನಾವಣೆ ನಿರ್ಣಾಯಕವಾಗಿದೆ. ದೇಶದ ಸುಸ್ಥಿರತೆಗೆ ಮೋದಿಯವರ ನಾಯಕತ್ವ ಅಗತ್ಯವಾಗಿದ್ದು...
ರಿಂಗ್ ಅಳವಡಿಸಲು ಬಾವಿಗಿಳಿದ ಕಾರ್ಮಿಕರಿಬ್ಬರು ಆಕ್ಸಿಜನ್ ಸಿಗದೆ ಸಾವು
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40)...
ಮೂಲಭೂತ ಸೌಲಭ್ಯಗಳಿಂದ ವಂಚಿತ ಆದಿವಾಸಿಗಳಿಂದ ನೋಟಾ ಅಭಿಯಾನ
ಬೆಳ್ತಂಗಡಿ; ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ...