news Editor
ನೇಹಾ ಕೊಲೆ ಪ್ರಕರಣ ಉಜಿರೆಯಲ್ಲಿ ಎ.ಬಿ.ವಿ.ಪಿ ಪ್ರತಿಭಟನೆ
ಉಜಿರೆ : ಹುಬ್ಬಳ್ಳಿ ಕೆಬಿವಿ ಕಾಲೇಜಿನಲ್ಲಿ ನಡೆದ ನೇಹಾ ಹೀರೆಮಠ ಹತ್ಯೆ ಖಂಡಿಸಿ ಎ.22 ರಂದು ಉಜಿರೆ ಸರ್ಕಲ್ ನಲ್ಲಿ ಎಬಿವಿಪಿ ಬೆಳ್ತಂಗಡಿ ಘಟಕದ ವತಿಯಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ...
ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ
ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ಭಾನುವಾರ ನಡೆದಿದೆ.ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ...
ಓಮ್ನಿ ಗೆ ಲಾರಿ ಡಿಕ್ಕಿ ಗ್ರೇಸಿಯನ್ ವೇಗಸ್ ಅವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಸಮೀಪ ಮೀನು ಸಾಗಾಟದ ಲಾರಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು.ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಓಮ್ನಿ...
ಇಂದು ಕಾಂಗ್ರೆಸ್ ಪಕ್ಷದಿಂದ “ನನ್ನ ಬೂತ್ ನನ್ನ ಜವಾಬ್ದಾರಿ” ಕಾರ್ಯಕ್ರಮ
ಬೆಳ್ತಂಗಡಿ; ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಸಮಿತಿಗಳ ನೇತೃತ್ವದಲ್ಲಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಬೂತ್ ಗಳಲ್ಲಿ ಎ 21ಭಾನುವಾರದಂದು "ನನ್ನ ಬೂತ್ ನನ್ನ ಜವಾಬ್ದಾರಿ"...
ನಡ್ತಿಕಲ್ಲು ಮನೆಗೆ ಸಿಡಲು ಬಡಿದು ಬಾಲಕಿಗೆ ಗಾಯ
ಹೊಸಂಗಡಿ: ಬಡಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಮನೆಗೆ ಸಿಡಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ನಾಗೇಶ್ ನಾಯ್ಕ ಇವರ ಮನೆಗೆ ಎ.19ರಂದು ರಾತ್ರಿ ಬಂದ ಸಿಡಿಲು ಮಳೆಯ ಸಂದರ್ಭದಲ್ಲಿ ಸಿಡಲು...
ಉಜಿರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಬೃಹತ್ ರೋಡ್ ಶೋ
ಬೆಳ್ತಂಗಡಿ:"ದೇಶದ ಪ್ರಜ್ಞಾವಂತಮತದಾರರು ಭಾರತದ ಬೆಳವಣಿಗೆಗೆ ಕಾತುರರಾಗಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿ ಪ್ರದಾನಿಯಾಗುವುದನ್ನು ಯಾವ ದುಷ್ಟಶಕ್ತಿಯಿಂದ ಸಾಧ್ಯವಿಲ್ಲ.ದ.ಕ ಜಿಲ್ಲೆಯ ಕಾರ್ಯಕರ್ತರ ಉತ್ಸಾಹ ನೋಡಿದರೆ 3 ಲಕ್ಷಕ್ಕು ಅಧಿಕ...
ಕರಾಯದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಕರಾಯ; ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ...
ಎ.20 ಉಜಿರೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ರೋಡ್ ಶೋ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ...
ನ್ಯಾಯವಾದಿ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ.
ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾಜಿ ಶಾಸಕರಾದ ಜೆ.ಆರ್ ಲೋಬೋ...
ಮೀರಾಲ್ಯಾಬ್ ನ ಜೋಸೆಫ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ; ಉಜಿರೆ ನಿವಾಸಿ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳದಲ್ಲಿ ಮೀರಾ ಲ್ಯಾಬ್ ನಡೆಸುತ್ತಿದ್ದ ಜೋಸೆಫ್ ಮೇಲಾಟ್(63) ಅವರು ಉಜಿರೆಯ ಮನೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು....