Home Authors Posts by news Editor

news Editor

3600 POSTS 0 COMMENTS

ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಶಾಸಕ ಹರೀಶ್ ಪೂಂಜ ಅವರಿ ಶನಿವಾರ ಇಲ್ಲಿಗೆ ಭೇಟಿ ನೀಡಿ ವೈಯಕ್ತಿಕ ಸಹಾಯ...

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ.

0
ಬೆಳ್ತಂಗಡಿ : ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಶುಕ್ರವಾರ ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ'ಅತ್ ಖತೀಬರಾದ ಹನೀಫ್ ಫೈಝಿಯವರು...

ಭಾರೀ ಮಳೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ಜು26ಶನಿವಾರ ರಜೆ

0
ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ...

ರೆಖ್ಯ ಕಾಡು ಹಂದಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

0
ಬೆಳ್ತಂಗಡಿ; ಕಾಡು ಹಂದಿದಾಳಿಯಿಂದ ಗಾಯಗೊಂಡಿರುವರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯುಕ್ತಿಕ ಧನ ಸಹಾಯ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಹೆಮ್ಮರ; ಹಲವು...

0
ಬೆಳ್ತಂಗಡಿ; ಉಜಿರೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಬ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ರಸ್ತೆಗೆ ಮುರಿದುಬಿದ್ದಿವೆ. ಮರವು ಚಲಿಸುತ್ತಿದ್ದ ಜೀಪಿನ...

ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ- ಕಾಪು ರಕ್ಷಿತಾರಣ್ಯದ ನಿಡಿಗಲ್ -ಸೀಟು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಾಸನದ ಶಿವಕುಮಾರ್ ಎಂಬವರು...

ಮೃತದೇಹಗಳನ್ನು ಹೂತಿಟ್ಟ ಪ್ರಕರಣ; ಎಸ್.ಐ.ಟಿ ತಂಡ ಮಂಗಳೂರಿಗೆ ಆಗಮನ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದು ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್...

ಕಾಡಾನೆ ಸಮಸ್ಯೆ; ಕೆ.ಎಸ್.ಎಂ.ಸಿ.ಎ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

0
ಬೆಳ್ತಂಗಡಿ; ಕಾಡಾನೆ ಹಾವಳಿಯಿಂದಾಗಿ ತತ್ತರಿಸಿ ಹೋಗಿರುವ ಬೆಳ್ತಂಗಡಿ ತಾಲೂಕಿನ ಜನರ ಪರವಾಗಿ ದಿನಾಂಕ 21/07/2025 ರಂದು ಬೆಳ್ತಂಗಡಿ ಯಲ್ಲಿ KSMCA ನೇತೃತ್ವದಲ್ಲಿ ನಡೆದ ಜನಾಂಧೋಲನದ ಮುಂದುವರಿದ ಬಾಗವಾಗಿ ಜು25ರಂದು ಉಸ್ತುವಾರಿ ಸಚಿವರಿಗೆ ಕೆ.ಎಸ್.ಎಂ.ಸಿ.ಎ...

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್...

0
ಬೆಳ್ತಂಗಡಿ; ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅವರು ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ...

ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ ಯಲ್ಲಿ ಎಸ್.ಐ.ಟಿ ಕಚೇರಿ ಇಂದಿನಿಂದ ತನಿಖೆ ಆರಂಭ?

0
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿ ಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು ಜು 25ರಂದು ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭವಾಗಲಿದ್ದು ಇಲ್ಲಿ ಎಲ್ಲ ಸುದ್ದತೆಗಳನ್ನು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS