news Editor
ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ; ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ...
ತಾಲೂಕಿನ ವಿವಿದೆಡೆ ಜಿಲ್ಲಾಧಿಕಾರಿ ಭೇಟಿ; ಚುನಾವಣಾ ಸಿದ್ದತೆಗಳ ಪರಿಶೀಲನೆ
ಬೆಳ್ತಂಗಡಿ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಗುರುವಾರ ನಾರಾವಿ ಚೆಕ್ ಪೋಸ್ಟ್ ಹಾಗೂ ಎಳನೀರು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳ್ತಂಗಡಿ ತಾಲೂಕಿನಲ್ಲಿ ನಾರಾವಿ ಮತ್ತು ಚಾರ್ಮಾಡಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್...
ಬಾಂಜಾರು ಮಲೆ ಮತಗಟ್ಟೆಗೆ ಜಿ.ಪಂ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆನಂದ್ ಕೆ.ಭೇಟಿ;
ಬೆಳ್ತಂಗಡಿ; ಬಾಂಜಾರು ಮಲೆ ಸಮುದಾಯ ಭವನ ಮತಗಟ್ಟೆ 86 ಕ್ಕೆ ದ.ಕ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಆನಂದ್ ಕೆ.ಬುಧವಾರ ಭೇಟಿ ನೀಡಿ ಶೇ.100 ಮತದಾನಕ್ಕಾಗಿ ಮತದಾರರೊಂದಿಗೆ ಸಂವಾದ...
ಎ19ಶುಕ್ರವಾರ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ
ಬೆಳ್ತಂಗಡಿ; ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಎ19 ಶುಕ್ರವಾರ ಬೆಳಿಗ್ಗೆ...
ರೆಖ್ಯ ಕಾಂಗ್ರೆಸ್ ಮುಖಂಡ ಬಿಜೆಪಿ ಸೇರ್ಪಡೆ
ಬೆಳ್ತಂಗಡಿ; ರೆಖ್ಯಾ ಗ್ರಾಮದ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ,...
ಮನೆಯೊಡತಿಯ ಮೇಲೆಯೆ ದಾಳಿ ನಡೆಸಿದ ಸಾಕು ನಾಯಿ
ಕಟ್ಟಿಹಾಕಿದ್ದ ತನ್ನ ಮನೆಯ ಸಾಕು ನಾಯಿಯನ್ನು ಬಿಡಲು ಹೋದ ಸಮಯ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ದಿ. ರಾಮದಾಸ್ ಪ್ರಭು ಅವರ...
ಕಣಿಯೂರು ಬಿ ಜೆ ಪಿ ಬೂತ್ ಸಮಿತಿ ಅಧ್ಯಕ್ಷ ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿ; ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್,...
ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ
ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....
ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕ ಸಾವು
ಬೆಳ್ತಂಗಡಿ; ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಕಾರ್ಮಿಕ ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಎಂಬಾತನಾಗಿದ್ದಾನೆ.ಕೊಕ್ಕಡ ಗ್ರಾಮದ ಮೈಪಾಳದಲ್ಲಿ...
ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನುಕಳ್ಳತನ ಮಾಡಿದ ಘಟನೆ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ( ಕೆ.ಎ 19 ಹೆಚ್ ಸಿ...