news Editor
ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ
ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು...
ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ
ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...
ಧರ್ಮಸ್ಥಳದಲ್ಲಿ ವಿದ್ಯುತ್ ಆಘಾತಕ್ಕೆ ಕಾರ್ಮಿಕ ಬಲಿ
ಧರ್ಮಸ್ಥಳ; ವಿದ್ಯುತ್ ಶಾಕ್ ಹೊಡೆದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ಫೆ.29ರಂದು ನಡೆದಿದೆ.ಮೃತ ವ್ಯಕ್ತಿ ರಾಯಚೂರು ನಿವಾಸಿಯಾಗಿರುವ ಸಲೀಂ (36) ಎಂಬವರಾಗಿದ್ದಾರೆ.ಧರ್ಮಸ್ಥಳದಲ್ಲಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ವೈಬ್ರೇಟರ್ ಮೆಷಿನ್...
ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿ ಮೂವರಿಗೆ ಗಾಯ
ಬೆಳ್ತಂಗಡಿ; ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.ಕಾರಿನಲ್ಲಿದ್ದ ಮೂವರು...
ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಮುಂದುವರಿದ ಕಾಡಾನೆ ಓಡಾಟ; ಜನರಲ್ಲಿ ಆತಂಕ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಕಾಪಿನ ಬಾಗಿಲು ಎಂಬಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚಾರ ನಡೆಸಿ ಲತಾ ಜಿ.ಭಿಡೆಯವರ ಮನೆಂಗಳಲ್ಲಿದ್ದ ಬಾಳೆ ಗಿಡಗಳನ್ನು ನಾಶಪಡಿಸಿದೆ.ಮಧ್ಯರಾತ್ರಿ 12:30ರ ತನಕ ಮನೆಯವರು ಎಚ್ಚರವಿದ್ದು,ಆ...
ಗೇರುಕಟ್ಟೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪತ್ತೆ ಇಬ್ಬರ ಬಂಧನ
ಬೆಳ್ತಂಗಡಿ; ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ನೂತನ ಮಹಾದ್ವಾರಕ್ಕೆ ಶಿಲಾನ್ಯಾಸ
ಬೆಳ್ತಂಗಡಿ:ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿಗೆ ಮಾತೃಶ್ರೀ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ ಇವರು ರಾಷ್ಟ್ರೀಯ ಹೆದ್ದಾರಿಯ ಕಿನ್ನಿಗೋಳಿ ಎಂಬಲ್ಲಿ ನೂತನ ಮಹಾದ್ವಾರವನ್ನು ಕೊಡುಗೆಯಾಗಿ ನಿರ್ಮಿಸಿಕೊಡುತಿದ್ದು ಇದರ ಶಿಲಾನ್ಯಾಸ...
ವೇಣೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ಹಸ್ತಾಂತರ
ಬೆಳ್ತಂಗಡಿ; ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರದ್ಧಾ ಅಮಿತ್ ರವರು ಗುರುವಾರ...
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಸರಕಾರ ಬದ್ದ, ವಿಧಾನ ಪರಿಷತ್ತಿನಲ್ಲಿ ಸಚಿವರ ಭರವಸೆ
ಬೆಂಗಳೂರು: ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರು, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನಪರಿಷತ್ ನಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಇದೇ ವಿಚಾರವಾಗಿ ಸದನದಲ್ಲಿ...
ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರಕಾರ ಆದೇಶ; ಮಮತಾ ಗಟ್ಟಿ, ಸದಾಶಿವ ಉಳ್ಳಾಲ್ ಗೆ...
ಬೆಂಗಳೂರು: ನಿಗಮ ಮಂಡಳಿಗೆ ಈ ಬಾರಿ ಕಾರ್ಯಕರ್ತರನ್ನು ಪರಿಗಣಿಸಲಾಗುವುದು ಎಂಬ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. ಪಕ್ಷದ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಿಗೆ ಸ್ಥಾನ ನೀಡಿ ಮುಖ್ಯಮಂತ್ರಿಯವರು ಆದೇಶ...