news Editor
ಕೊಕ್ಕಡ; ಚಲಿಸಿತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ
ಬೆಳ್ತಂಗಡಿ; ಧರ್ಮಸ್ಥಳದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ.
ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ...
ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ
ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70)...
ಕೊಕ್ಕಡ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಪಾವತಿ...
ಬೆಳ್ತಂಗಡಿ; ಬೆಳ್ತಂಗಡಿತಾಲೂಕಿನ ಕೊಕ್ಕಡದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೇ ರೂ 20 ಲಕ್ಷ ಪರಿಹಾರ ಮೊತ್ತ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ...
ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ...
ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ...
ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ...
ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ
ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17...
ಬೆಳಾಲು ವೀಣಾ ಅಸಹಜ ಸಾವು ಪ್ರಕರಣ ; ಸಮಗ್ರ ತನಿಖೆಗೆ ಜನವಾದಿ ಮಹಿಳಾ ಸಂಘಟನೆಯಿಂದ...
ಬೆಳ್ತಂಗಡಿ; ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿ ವೀಣಾಳ ಅನುಮಾನಾಸ್ಪದ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ
ಜನವಾದಿ ಮಹಿಳಾ ಸಂಘಟನೆ ಬೆಳ್ತಂಗಡಿ...
ತೆಕ್ಕಾರು ಪತಿಯಿಂದಲೇ ಪತ್ನಿಯ ಕೊಲೆ
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮಪಂಚಾಯತು ವ್ಯಪ್ತಿಯ ಬಾಜಾರು ಎಂಬಲ್ಲಿ ವ್ಯಕ್ತಿ ಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆಇಲ್ಲಿನ ನಿವಾಸಿ ಝೀನತ್ ಎಂಬವರೇ ಮೃತ ಮಹಿಳೆಯಾಗಿದ್ದಾರೆ....
ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ...
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ...















