news Editor
ಪ್ರಧಾನಿ ಜನ್ಮದಿನ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವ ಮೋರ್ಚಾ ಮುಖಂಡರು ಭಾಗಿ
ಬೆಳ್ತಂಗಡಿ : 74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿಜೀ ಯವರ ಹುಟ್ಟುಹಬ್ಬದ ಸಲುವಾಗಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ...
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ...
ಮುಂಡಾಜೆ: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಅಪಾರ ನಷ್ಟ
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಎರಡು ಲಕ್ಷ ರೂ.ಗಿಂತ ಅಧಿಕ ನಷ್ಟ ಸಂಭವಿಸಿದೆ.ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ...
ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಬಿ ಆಚರಣೆ
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ.ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ...
ಬೆಳ್ತಂಗಡಿ ಮಹಿಳೆಯರ ಮೇಲನಿ ದೌರ್ಜನ್ಯ ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಯಿಂದ ಪ್ರತಿಭಟನೆ
ಬೆಳ್ತಂಗಡಿ; ಮಹಿಳೆಯರ ಮೇಲೆನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಯಿಂದ ರಾಜ್ಯದಾದ್ಯಂತ ನಡೆಯುವ ಪ್ರತಿಭಟನೆಯ ಅಂಗವಾಗಿಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ( Aipwa)...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ವಸ್ತ್ರ ಚಿತ್ರಕಲಾ ಉದ್ಯಮಿ...
ಉಜಿರೆ : ಮನುಷ್ಯನಿಗೆ ವಿದ್ಯೆ ದೊಡ್ಡ ಸಂಪತ್ತು,ನಮ್ಮ ಕನಸುಗಳನ್ನು ನನಸಾಗಿಸಲು ಇರಬೇಕು ನಾವು ಕಲಿತ ವಿದ್ಯೆ ಆದರ ಜೊತೆ ಅದನ್ನು ಬಳಸುವ ಸಂಸ್ಕಾರ ಸಹ ಇದ್ದಲ್ಲಿ ಮಾತ್ರ ವಿದ್ಯೆಗೆ ಬೆಲೆ ಬರುವುದು. ನಿಮಗೆ...
ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್...
ಯುವ ವಾಹಿನಿ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮನಸ್ಸು ಅಂತರಾಳದ ಅವಲೋಕನ ಕಾರ್ಯಕ್ರಮ
ಯುವವಾಹಿನಿ (ರಿ)ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ "ಮನಸು "ಅಂತರಾಳದ ಅವಲೋಕನ ಎಂಬ ಕಾರ್ಯಕ್ರಮವು ದಿನಾಂಕ 15/ 9 /2024 ರಂದು ಶ್ರೀ ಗುರುನಾರಾಯಣ ಸ್ವಾಮಿ...
ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ...
ಬೆಳ್ತಂಗಡಿ: ಭಾರತದ ಸಂಸ್ಕಾರ, ಸಂಸ್ಕೃತಿಯ ಪರಂಪರೆಯಿಂದ ಜಗತ್ತಿನಲ್ಲಿ ಭಾರತ ಉನ್ನತ ಮಟ್ಟದಲ್ಲಿ ಬೆಳಗುತ್ತಿದೆ.ಅದೇ ರೀರಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ರಾಜ್ಯದ ಪೋಷಕರು ಎಕ್ಸೆಲ್ ಕಾಲೇಜನ್ನು...
ಬಂದಾರು: ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ ದಿವ್ಯಶ್ರೀ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ...
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ...














