news Editor
ಬೆಳ್ತಂಗಡಿ; ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ
ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆಯು ಶಾಸಕರಾದ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ನಡೆಯಿತು.ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್,ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್,ವೈದ್ಯಾಧಿಕಾರಿ...
ಬೆಳ್ತಂಗಡಿ : ಗೇರುಕಟ್ಟೆ ಮನೆ ಮೇಲೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ದಾಳಿ; ಕೋವಿ ಕಾಡು ಪ್ರಾಣಿ...
ಬೆಳ್ತಂಗಡಿ : ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು...
ಗ್ಯಾರಂಟಿ ಯೋಜನೆಗೆ ಎರಡು ವರ್ಷ; ವೇಣೂರಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ಜು 14 ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್...
ಧರ್ಮಸ್ಥಳ ಹೆಣಗಳನ್ನು ಹೂತು ಹಾಕಿದ ಪ್ರಕರಣ; ಎಸ್ ಐ.ಟಿ ತನಿಖೆಗೆ ರಾಜ್ಯ ಮಹಿಳಾ ಆಯೋಗದ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡರುವ ಹೇಳಿಕೆಗಳ ಹಿನ್ನಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ...
ಕಳಿಯ; ಅಕ್ರಮ ಮರಳು ಸಾಗಾಟ ಎರಡು ವಾಹನಗಳು ವಶಕ್ಕೆ; ಪ್ರಕರಣದಾಖಲು
ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ
ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ...
ಮೂಡುಕೋಡಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ; ವೇಣೂರು ಠಾಣೆಯಲ್ಲಿ 7 ಮಂದಿ...
ಬೆಳ್ತಂಗಡಿ: ಮೂಡುಕೋಡಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ 7 ಮಂದಿಯ ವಿರುದ್ಧ ವೇಣೂರು ಠಾಣೆಯಲ್ಲಿ ಜು.13ರಂದು ಪ್ರಕರಣ ದಾಖಲಾಗಿದೆ.ಮುಡುಕೋಡಿ ಗ್ರಾಮದ ಕೊಳಂಗಜೆ ಮನೆ ಶೇಖರ...
ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.ಪ್ರಕರಣದ ಸಾಕ್ಷಿ ದೂರುದಾರನ...
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಅಶ್ಲೀಲ ಪೋಸ್ಟ್; ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ...
ಬೆಳ್ತಂಗಡಿ; ಧರ್ಮಸ್ಥಳ ಧಾರ್ಮಿಕ ಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಅನ್ನು ಪ್ರಸಾರ ಮಾಡಿದ ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ...
ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ...
ಬೆಳ್ತಂಗಡಿ; ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ಬಗ್ಗೆ ಪ್ರವೀಣ್ ಲೋಬೋ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...
ಲಾಯಿಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ಲಾಯಿಲಾ ಗ್ರಾಮದ ಕಕ್ಕೇನ ಎಂಬಲ್ಲಿ ತೋಡಿನ ಬದಿಯಲ್ಲಿ ಜುಲೈ 12ರಂದು ಅಪರಚಿತ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆಶನಿವಾರಸುಮಾರು 11 ಗಂಟೆ ಹೊತ್ತಿಗೆ 35 ರಿಂದ 45 ವರ್ಷದ...















