Home Authors Posts by news Editor

news Editor

3592 POSTS 0 COMMENTS

ಮುಂಡಾಜೆ ನಿವಾಸಿ ಜೇಮ್ಸ್ ಕಾರಿಮಲ ನಿಧನ

0
ಬೆಳ್ತಂಗಡಿ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು...

ಧರ್ಮಸ್ಥಳ; ಮಾಜಿ ಗ್ರಾ.ಪಂ ಅಧ್ಯಕ್ಷೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ; ಸುಟ್ಟುಕರಕಲಾದ ಅಡುಗೆಮನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಭಾನುವಾರ ಬೆಳಗ್ಗೆ...

ಯುಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ...

ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ...

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ

0
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ...

ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ...

0
ಮಂಗಳೂರು: 'ಧರ್ಮಸ್ಥಳ' ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...

ಬೆಳ್ತಂಗಡಿ : ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಕೆರೆಯಲ್ಲಿ ಪತ್ತೆ; ವೀಣಾ ಸಾವಿನ ಸುತ್ತ...

0
ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ  ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್-...

ಧರ್ಮಸ್ಥಳ; ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂದಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ...

ದ್ವೇಷ ಭಾಷಣ ಮಾಡುವಂತಿಲ್ಲ ಶಾಸಕ ಹರೀಶ್ ಪೂಂಜ ಅವರಿಗೆ ಹೇಕೋರ್ಟ್ ಆದೇಶ

0
ಬೆಳ್ತಂಗಡಿ: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ, ಮುಸ್ಲಿಮ್,...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS