Home Authors Posts by news Editor

news Editor

2677 POSTS 0 COMMENTS

ಬೆಳ್ತಂಗಡಿ; ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕಾಳು ಮೆಣಸು ಕೃಷಿ ಬಗ್ಗೆ ತರಬೇತಿ ಕಾರ್ಯಾಗಾರ

0
ಬೆಳ್ತಂಗಡಿ; ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು....

ಭಾರತದ ಪುರುಷ ಮಹಿಳಾ ತಂಡಗಳಿಗೆ ಅಂತಾರಾಷ್ಟ್ರೀಯ ತ್ರೋಬಾಲ್ ಪ್ರಶಸ್ತಿ; ತಂಡದಲ್ಲಿ ಮಡಂತ್ಯಾರು ಕಾಲೇಜಿನ ಆರು...

0
ಮಡಂತ್ಯಾರು: ಆಗಸ್ಟ್ 31 ರಿಂದ ಸಪ್ಟೆಂಬರ್ 02 ರ ವರೆಗೆ ನೇಪಾಳದ ಪೋಖಾರದಲ್ಲಿ ನಡೆದ ಅಂತರಾಷ್ಟೀಯ ತ್ರೋಬಾಲ್ ಪಂದ್ಯಾಟದಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಮುಡಿ ಗೇರಿಸಿಕೊಂಡಿದೆ. ಸೆಕ್ರೇಡ್...

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ...

0
ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಮೂಡಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಸಂದೇಶ್ ಪಿ.ಜಿ. ಅವರಿಗೆ ತಮ್ಮ...

ನಾರಾವಿಯಲ್ಲಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣಿ ಶಿಬಿರ

0
ಬೆಳ್ತಂಗಡಿ; ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮದ ಅಂಗವಾಗಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣೆ ಕಾರ್ಯಕ್ರಮ ನಡೆಯಿತು.ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ...

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಶಿಕ್ಷಕರ ದಿನಾಚರಣೆ

0
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಮಾಡುವ ಮೂಲಕ ಆಚರಿಸಲಾಯಿತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚ ಅಧ್ಯಕ್ಷರಾದ ವಿದ್ಯಾ...

ಶಿರ್ಲಾಲು ಗ್ರಾಮಸಭೆಯಲ್ಲಿ ಹೊಡೆದಾಟ ಎರಡೂ ಗು‌ಂಪಿನ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ: ಶಿರ್ಲಾಲು ಗ್ರಾಮಸಭೆಯಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆನಂದ ಪೂಜಾರಿ ಎಂಬವರು ನೀಡಿರು ದೂರಿನಲ್ಲಿ ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್ ನಡುವೆ ದೇವಸ್ಥಾನದ...

ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ

0
ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ...

ಕೊಕ್ಕಡ; ಅಂಗಡಿಯ ಜಗಲಿಯಲ್ಲಿ ಸುಸ್ತಾಗಿ ಕುಳಿತ ದಲಿತ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ

0
ಬೆಳ್ತಂಗಡಿ; ಕೊಕ್ಕಡದಲ್ಲಿ ಅಂಗಡಿಯ ಜಗಲಿಯಲ್ಲಿ ಮಳೆ ಬಂದ ಕಾರಣಕ್ಕೆ‌ ಕುಳಿತ‌ ದಲಿತ ವೃದ್ದನ ಮೇಲೆ ಅಂಗಡಿ ಮಾಲಿಕ ಜಾತಿ ನಿಂದನೆ ಮಾಡಿ ಮರದ ರೀಪಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ...

ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಬಂದಾರು ಶಾಲೆಗೆ ಪ್ರಥಮ ಸ್ಥಾನ

0
ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ...

ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ...

0
ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‌ ಬೆಳ್ತಂಗಡಿ ಇದರ ವಾರ್ಷಿಕ ಬಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ರುವರ ಅಧ್ಯಕ್ಷತೆಯಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS