news Editor
ವೇಣೂರು ಉರುಳಿನ ಹಗ್ಗದೊಂದಿಗೆ ಪೊದೆಗಳ ಮದ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ರಕ್ಷಣೆ
ಬೆಳ್ತಂಗಡಿ; ತೋಟ ಒಂದರಲ್ಲಿ ಗಿಡಗಂಟಿಗಳ ಪೊದೆಗಳ ಮಧ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ ಸುರಕ್ಷಿತವಾದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ವೇಣೂರು ಅರಣ್ಯ ವಲಯದ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ನಿನ್ಯಾರು...
ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಲೈಟ್ ಪತ್ತೆ ಮುಂದುವರಿದ ತನಿಖೆ
ಬೆಳ್ತಂಗಡಿ: ಸಂಬೋಳ್ಯ ದಲ್ಲಿ ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಕೆರೆಯಲ್ಲಿ ಹಳೆಯ ತುಕ್ಕುಹಿಡಿದ ಕತ್ತಿಯೂ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ಬುಧವಾರ ಮನೆಯಿಂದ ಬೆಳಗ್ಗೆ ಚದೇವಸ್ಥಾನಕ್ಕೆಂದು...
ಕಳಿಯ ಬಾಲಕ ಸಾವು ಪ್ರಕರಣವನ್ನು ಕೊಲೆ ಪ್ರಕರಣ ಎಂದು ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು,...
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಸಂಬೋಳ್ಯ ದಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವನ್ನು ಕೊಲೆ ಪ್ರಕರಣ ಎಂದು ಪರಿವರ್ತಿಸಿ ತನಿಖೆ ನಡೆಸಲಾಗುತ್ತಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ...
ಕಳಿಯ ಸುಮಂತ ಅಸಹಜ ಸಾವು ಪೊಳಿಸರಿಂದ ತೀವ್ರ ಕಾರ್ಯಾಚರಣೆ
ಬೆಳ್ತಂಗಡಿ; ದೇವಸ್ಥಾನಕ್ಕೆಂದು ಹೊರಟು ಅಸಹಜ ವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯಲ್ಲಿ ಆತನ ತಲೆಗೆ ಮೂರು...
ಕಳಿಯ ಮೃತಪಟ್ಟ ಬಾಲಕನ ತಲೆಯಲ್ಲಿ ಗಂಭೀರ ಗಾಯ ಕೊಲೆ ಶಂಕೆ ಸ್ಥಳಕ್ಕೆ ಐ.ಜಿ.ಪಿ, ಎಸ್.ಪಿ...
ಬೆಳ್ತಂಗಡಿ: ಕಳಿಯ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿ ಅಸಹಜವಾಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐ.ಜಿ.ಪಿ ಯವರು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದರು. ಮೃತ ಬಾಲಕನ ಮನರಯವರೊಂದಿಗೂ ಮಾತುಕತೆ...
ಜನವರಿ 16-25ಕಾಜೂರು ಉರೂಸ್ ಮಹಾ ಸಂಭ್ರಮ
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.16...
ಕಳಿಯ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ, ಸಾವಿನ ಬಗ್ಗೆ ಹಲವು ಅನುಮಾನ ಪೊಲೀಸರಿಂದ...
ಬೆಳ್ತಂಗಡಿ : ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ 4 ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ....
ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ...
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ.
ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
ಧರ್ಮಸ್ಥಳ; ಮೂಡಂಗಲ್ ಫ್ರೆಂಡ್ಸ್ ವತಿಯಿಂದ ಬ್ಲಾಕ್ ಬಸ್ಟರ್ ಕಪ್ ವಾಲಿಬಾಲ್ ಪಂದ್ಯಾಟ
ಧರ್ಮಸ್ಥಳ; ಮೂಡಂಗಲ್ ಫ್ರೆಡ್ಸ್ ಧರ್ಮಸ್ಥಳ ಇದರ ನೇತೃತ್ವದಲ್ಲಿ ಬ್ಲಾಕ್ ಬಸ್ಟರ್ ಕಪ್ ಆರುತಂಡಗಳ ವಾಲಿಬಾಲ್ ಪಂದ್ಯಾಟ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಕ್ರೀಡಾಂಗಣದಲ್ಲಿ ನಡೆಯಿತು.ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಕಾಂಗ್ರೆಸ್ ನ ಮುಖಂಡ ಅಭಿನಂದನ್...
ಮುಂಡಾಜೆ; ರಬ್ಬರ್ ತೋಟದಲ್ಲಿ ಕಾಣಿಸಿದ ನಾಲ್ಕು ಚಿರತೆಗಳು, ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಅವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದುಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ...















