news Editor
ಆರಂಬೋಡಿ; ಅಕ್ರಮ ಮರಳು ಗಣಿಗಾರಿಕೆ; ಪೊಲೀಸ್ ದಾಳಿ 1.70ಲಕ್ಷ ಮೌಲ್ಯದ ಮರಳು ವಶಕ್ಕೆ ;...
ಬೆಳ್ತಂಗಡಿ; ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ 1.70ಲಕ್ಷ ಮೌಲ್ಯದ ಭಾರೀ ಪ್ರಮಾಣದ ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ ದಾಖಲಿಸಿದ್ದಾರೆ.ಕಾಂತರಬೆಟ್ಟು ನಿವಾಸಿ ಸುಕೀತ್ ಎಂಬಾತನೇ ಅಕ್ರಮ ಮರಳುಗಣಿಗಾರಿಕೆ ನಡೆಸಿ ಮರಳನ್ನು...
ವೇಣೂರು; ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ: ವೇಣೂರು ಠಾಣಾವ್ಯಪ್ತಿಯ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8...
ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ...
ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ...
ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ
ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಮಾತನಾಡಿ ಹೆತ್ತವರಿಗೆ ನಾವು...
ಉರುವಾಲು: ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ.
ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿಯ...
ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ಅಕ್ರಮ ಮದ್ಯಮಾರಾಟ; ಪೊಲೀಸ್ ದಾಳಿ ಪ್ರಕರಣ ದಾಖಲು
ಬೆಳ್ತಂಗಡಿ; ತಾಲೂಕಿನ ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯಮಾರಾಟ ಕೇಂದ್ರಗಳಿಗೆ ಪೊಲೀಸರು ದಾಳಿ ನಡೆಸಿದ್ದು ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಗರ್ಡಾಡಿ ಗ್ರಾಮದ ಡಂಜೋಳಿ ಕ್ರಾಸ್ ಸಮೀಪ ಇರುವ ಗರ್ಡಾಡಿ ಕೋಳಿ ಫಾರ್ಮ್ಸ್...
ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ
ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ...
ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ
ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು.
ಧರ್ಮಸ್ಥಳದಿಂದ...
ಕಿಲ್ಲೂರು; ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿ ಸಾಯಿಸಿದ ದುಷ್ಕರ್ಮಿಗಳು; ಪ್ರಕರಣ ದಾಖಲು
ಬೆಳ್ತಂಗಡಿ; ಕಿಲ್ಲೂರಿನಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಿಲ್ಲೂರು ಕೋಯನಗರ ಎಂಬಲ್ಲಿ ಘಟನೆ ನಡೆಸಿದೆ ಇಲ್ಲಿನ ನಿವಾಸಿ ಇಸುಬು ಎಂಬವರಿಗೆ...
ಪಿಲಿಗೂಡು; ಅಕ್ರಮ ದನ ಸಾಗಾಟ ಪತ್ತೆ ಪ್ರಕರಣ ದಾಖಲು
ಬೆಳ್ತಂಗಡಿ; ತಾಲೂಕಿನ ಬಾರ್ಯಗ್ರಾಮದ ಪಿಲಿಗೂಡು ಎಂಬಲ್ಲಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.ಉಪ್ಪಿನಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ...