news Editor
ಪುದುವೆಟ್ಟು ಸೈಂಟ್ ಮೇರಿ ಚರ್ಚ್ ವತಿಯಿಂದ ಶಾಸಕ ಹರೀಶ್ ಪೂಂಜ ಅವರಿಗೆ ಸನ್ಮಾನ
ಬೆಳ್ತಂಗಡಿ; ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ”...
ವೇಣೂರು; ನಿಷೇಧಿತ ಮಾದಕ ವಸ್ತು ಸೇವನೆ ಆರೋಪಿ ಬಂಧನ
ಬೆಳ್ತಂಗಡಿ; ವೇಣೂರು ಮೇಲಿನ ಪೇಟೆಯಲ್ಲಿ ಮಾದಕವಸ್ತು ಸೇವಿಸಿ ಅಮಲಿನಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೇಣೂರು ಪೊಲೀಸರು ಬಂಧಿಸಿ ಪ್ರಕರಣದಾಖಲಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಬೆಳ್ತಂಗಡಿ ಕುಕ್ಕೇಡಿ ನಿವಾಸಿ ಮಹಮ್ಮದ್ ಆಸೀಪ್ (35) ಎಂಬಾತನಾಗಿದ್ದಾನೆ.ಆ 9 ರಂದು ಮದ್ಯಾಹ್ನ,...
ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
“ನಶೆ...
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ...
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು..ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ...
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ಕಾಡಾನೆ ಕಂಡುಬಂದಿದೆ.ಘಾಟಿ ಭಾಗದಲ್ಲಿ ಆಗಾಗ ಕಾಣ ಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ...
ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ಬಂಧನ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಹಳೆಪೇಟೆಯ...
ಪಾರಂಕಿ; ಶಾಸಕ ಹರೀಶ್ ಪೂಂಜ ಅವರಿಂದ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬೆಳ್ತಂಗಡಿ; ರೂ. 44 ಲಕ್ಷ ವೆಚ್ಚದಲ್ಲಿಕಾಂಕ್ರೀಟೀಕರಗೊಂಡ ಪಾರೆಂಕಿ ಗ್ರಾಮದ ಹಾರಬೆ - ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು..ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್...
ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ...
ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ...
ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ...
ಮೊಗ್ರು ಕಲ್ಲಮಾಡ, ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾ...
ಬೆಳ್ತಂಗಡಿ :ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ಡಿ. ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ...















