news Editor
ಬೆಳ್ತಂಗಡಿ ಮೀಡಿಯಾ ಕ್ಲಬ್ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆಬ್ರವರಿ 13 ರಂದು ನಡೆಯಿತು.
ಈ ಸಭೆ ಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅದ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.ಗೌರವ ಅಧ್ಯಕ್ಷ...
ಸರ್ವೆ ಇಲಾಖೆಯ ಭೂಮಾಪಕ ವಿಶ್ವನಾಥ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ : ಇಲ್ಲಿನ ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ(ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ಆಡಳಿತ...
ರಾಜ್ಯಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಆಯ್ಕೆ
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸಹಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಮುಂದಿನ 5ವರ್ಷಗಳ ಆಡಳಿತ ಮಂಡಳಿ ಗೆ ನಡೆದ...
ಕಾಂಗ್ರೆಸ್ ಎಂದಿಗೂ ಅಭಿವೃದ್ಧಿ ಗೆ ಅಡ್ಡಗಾಲು ಹಾಕಿಲ್ಲ; ಭ್ರಷ್ಟಾಚಾರವನ್ನು ವಿರೋಧಿಸಿದ್ದೇವೆ, ರಕ್ಷಿತ್ ಶಿವರಾಂ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಆದಿಕಾರಕ್ಕೆ ಬಂದ ಬಳಿಕ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪಕ್ಷ ಎಂದಿಗೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತಡೆಗಟ್ಟಿಲ್ಲ. ಕೇವಲ ಕಮಿಷನ್ ವ್ಯವಹಾರಕ್ಕಾಗಿ ಮಾಡಿದ ಕಾಮಗಾರಿಗಳವಿರುದ್ದ ಮಾತ್ರ ದೂರು...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ .ನಿರಂಜನ್ ಬಾವಂತಬೆಟ್ಟು ರವರಿಗೆ ಶ್ರದ್ಧಾಂಜಲಿ ಅರ್ಪಣೆ
ಬೆಳ್ತಂಗಡಿ.ಸಹಕಾರ ರತ್ನ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರು ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದಬಿ.ನಿರಂಜನ್ ಬಾವಂತಬೆಟ್ಟು ರವರು ಅಲ್ಪಕಾಲದ ಅನಾರೋಗ್ಯ...
ಮದ್ಯಪ್ರದೇಶ ಸರಕಾರ ಕೂಡಲೆ ರಾಜ್ಯದ ರೈತರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಹುಬ್ಬಳ್ಳಿಯ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿರುವುದು ಖಂಡನೀಯ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಿಕ ಜಾಲತಾಣದ ಮೂಲಕ ತಮ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಮಧ್ಯಪ್ರದೇಶ ಸರ್ಕಾರವು ಬಂಧಿತರಾಗಿರುವ ನಮ್ಮ ರಾಜ್ಯದ...
ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು
ಬೆಂಗಳೂರು; ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೀಡಿರುವ ಗ್ಯಾರಂಟಿಗಳ ಬಗ್ಗೆ ಅಮಿತ್ ಷಾ ಅವರು ಬಹಿರಂಗ ಚರ್ಚ್ ಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಸಮಾಜಿಕ ಜಲಾತಾಣ ಎಕ್ಸ್ ನಲ್ಲಿ ಈ...
ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್
ಪಾಟ್ನಾ; ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಹೊಸದಾಗಿ ಸಿಎಂ ಆದ ನಿತೀಶ್ ಕುಮಾರ್, ಸೋಮವಾರ ವಿಶ್ವಾಸ ಮತಯಾಚನೆ ಮಂಡಿಸಿ ಬಹುಮತ ಸಾಬೀತುಪಡಿಸಿದ್ದಾರೆ. ಬಿಹಾರದ ಮ್ಯಾಜಿಕ್ ನಂಬರ್ 122 ಇದೆ. ನಿತೀಶ್ ಕುಮಾರ್ ಪರ...
ಶಾಸಕ ಭರತ್ ಶೆಟ್ಟಿ ಎಷ್ಟು ಸರಕಾರಿ ಶಾಲೆಗಳನ್ನು ಸ್ಥಾಪಿಸಿದ್ದಾರೆ, ಮುನೀರ್ ಕಾಟಿಪಳ್ಳ ಪ್ರಶ್ನೆ
ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. "ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು ಹಿಂದು...
ದೆಹಲಿಯತ್ತ ರೈತರ ಹೋರಾಟ; ಎದುರಿಸಲು ಸಜ್ಜಾಗಿದ್ದರೆ ಪೊಲೀಸರು
ರೈತರ ಹೋರಾಟ,
ನವದೆಹಲಿ; ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ರೈತರು 'ದೆಹಲಿ ಚಲೋ ಪ್ರತಿಭಟನೆ ಮಾಡಲು...