news Editor
ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್
ನವದೆಹಲಿ : ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ನೀಡುವಂತಹ ಪ್ರಶಸ್ತಿಯಾದ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್ ಅನ್ನು...
ಕಾಂತಾರ ಸಿನಿಮಾದ ಅಭಿನಯಕ್ಕೆ ರಿಷಬ್ ಶೆಟ್ಟಿಗೆ ಒಲಿದ ರಾಷ್ಟ್ರ ಪ್ರಶಸ್ತಿ
ಬೆಂಗಳೂರು;ಕಾಂತಾರ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ಕನ್ನಡದ ಹೆಮ್ಮೆಯ ನಟ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟನೆಗಾಗಿನ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ.ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ಇದೀಗ ನೀಗಿಸಿದ್ದಾರೆ. ‘ಕಾಂತಾರ’...
ಕೂಲಿ ಕಾರ್ಮಿಕ ಕುಸಿದು ಬಿದ್ದು ಸಾವು
ಬೆಳ್ತಂಗಡಿ: ಕೂಲಿ ಕಾರ್ಮಿಕನೋರ್ವ ಕುಸಿದು ಬಿದ್ದು
ಸಾವನ್ನಪ್ಪಿದ ಘಟನೆ ಅರಸಿನಮಕ್ಕಿಯಲ್ಲಿ ಗುರುವಾರ ಸಂಜೆ ನಡೆದಿದೆ. ಬಿ.ಎಸ್.ಎನ್. ಎಲ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಶಿವಮೊಗ್ಗದ ಹೊನ್ನಳ್ಳಿಯಿಂದ ಐವರು ಕಾರ್ಮಿಕರು ಬಂದಿದ್ದು ಇವತ್ತು ಅರಸಿನಮಕ್ಕಿಯಲ್ಲಿ ಕೆಲಸ...
ಸ್ವಾತಂತ್ರ್ಯ ದಿನಾಚರಣೆಯ ಧ್ವಜ ಇಳಿಸುವ ವೇಳೆ ವಿದ್ಯುತ್ ತಗುಲಿ ಚರ್ಚ್ ಫಾದರ್ ಮೃತ್ಯು
ಕಾಸರಗೋಡು; ಸ್ವಾತಂತ್ರ್ಯ ದಿನಾಚರಣೆಗೆ ಹಾರಿಸಲಾಗಿದ್ದ ಧ್ವಜ ಇಳಿಸುವ ವೇಳೆ ಧ್ವಜ ಸ್ತಂಭ ವಿದ್ಯುತ್ ಲೈನಿಗೆ ತಾಗಿ ವಿದ್ಯುತ್ ಶಾಕ್ ಹೊಡೆದು ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದಲ್ಲಿರುವ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಕುಡಿಲಿಲ್...
ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ
ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...
ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು...
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ...
ಡಿ. ಕೆ.ಆರ್.ಡಿ.ಎಸ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ...
ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ಒದಗಿಸುವಂತೆ ತೋಟತ್ತಾಡಿ ಗುರುನಾರಾಯಣ ಸೇವಾ ಸಂಘದಿಂದ ರಕ್ಷಿತ್ ಶಿವರಾಂ...
ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ...
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ಮಹತ್ತರದ್ದು.ರಕ್ಷಿತ್ ಶಿವರಾಂ
ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ....
86 ಸಿಮ್ ಗಳೊಂದಿಗೆ ಬೆಳ್ತಂಗಡಿಯ ಇಬ್ಬರು ಯುವಕರನ್ನು ಬಂಧಿಸಿದ ಮಂಗಳೂರು ಪೊಲೀಸರು
ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿಧ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86...














