Home Authors Posts by news Editor

news Editor

2115 POSTS 0 COMMENTS

ಸೌತಡ್ಕ ಶ್ರೀ ಮಹಾಗಣಪತಿ ಕ್ಶೇತ್ರದ ವಾರ್ಷಿಕ ಮೂಡಪ್ಪ ಸೇವೆ

0
Annual Moodappa Seva of Southadka Sri Mahaganapati Kshetra ಬೆಳ್ತಂಗಡಿ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಇಂಧನ ಸಚಿವರ ಬೇಟಿ.ತಾಲೂಕಿನ ವಿದ್ಯುತ್‌ ಸಂಭಂದಿಸಿದ ಕಾಮಗಾರಿ ಮಂಜೂರಾತಿಗೆ...

0
ಬೆಳ್ತಂಗಡಿ.ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಮಾತನಾಡಿ ತಾಲೂಕು ವ್ಯಾಪ್ತಿಯಲ್ಲಿ ಅತೀ ಶೀಘ್ರವಾಗಿ ಕೈಗೊಳ್ಳಬೇಕಾದ...

ವಿದ್ಯಾರ್ಥಿನಿ ಆತ್ಮಹತ್ಯೆ

0
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ. ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ಈಕೆ ಮನೆಯಲ್ಲಿ...

ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್

0
ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ...

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

0
ಬೆಳ್ತಂಗಡಿ : ‘ ಕ್ರೈಸ್ತ ಸಮುದಾಯ ಕಷ್ಟದಲ್ಲಿರುವವರಿಗೆ ಸದಾ ಸಹಾಯಹಸ್ತ ನೀಡುವ ಸಮುದಾಯ, ಎಲ್ಲಾ ಧರ್ಮದವರೂ ಉತ್ತಮರೇ ಆಗಿದ್ದು ಬೆರಳೆಣಿಕೆಯ ಮಂದಿ ಮಾಡುವ ಕೆಟ್ಟ ಕಾರ್ಯಗಳಿಗೆ ಧರ್ಮದ ಲೇಪ ಹಚ್ಚಬಾರದು. ಸಮಾಜ ವಿರೋಧಿ...

ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು

0
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...

ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ ದಿನೇಶ್ ಗುಂಡುರಾವ್

0
ದಿನೇಶ್ ಗುಂಡೂರಾವ್, ಬೆಳ್ತಂಗಡಿ ಸಮಾಚಾರ ಮಂಗಳೂರು; ದಕ. ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಅವಕಾಶ ಕೊಡಬಾರದು. ಇದು ಜಿಲ್ಲೆಗೆ ಕಳಂಕವಾಗಿದ್ದು, ಹೊರಗಿ ನವರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ. ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಬೆರೆತು,...

ಸಂಭ್ರಮದಿಂದ ನಡೆದ ಮಾಚಾರು ಉರೂಸ್

0
ಸಂಭ್ರಮದಿಂದ ನಡೆದ ಮಾಚಾರು ಉರೂಸ್ ಬೆಳ್ತಂಗಡಿ; ಉಜಿರೆ ಸನಿಹದ ಮಾಚಾರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಇಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ಕಾರ್ಯಕ್ರಮಕ್ಕೆ ಫೆ.3 ರಂದು ಸಂಭ್ರಮದ...

ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮುಖ್ಯಮಂತ್ರಿಯಾದೆ ಸಿದ್ದರಾಮಯ್ಯ

0
ದಾವಣಗೆರೆ: ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ:...

ಗಾಂಜಾ ಮಾರಾಟ ಇಬ್ಬರ ಬಂಧನ

0
ಮಂಗಳೂರು: ನಗರದ ಬೋಂದೆಲ್ ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28)...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS