news Editor
ಕರ್ನಾಟಕದ ಜಿಎಸ್.ಟಿಯ ಒಂದು ಪೈಸೆಯನ್ನೂ ಕೇಂದ್ರ ಉಳಿಸಿಕೊಂಡಿಲ್ಲ; ನಿರಗಮಲ ಸೀತಾರಾಮನ್ ಸ್ಪಷ್ಟನೆ
ನವದೆಹಲಿ: ಕರ್ನಾಟಕದ ಜಿಎಸ್ಟಿಯ ಒಂದೇ ಒಂದು ಪೈಸೆಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ...
ಕಳೆಂಜದಲ್ಲಿ ಯುವತಿ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಅವಿವಾಹಿತ ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30)ಎಂಬಾಕೆಯಾಗಿದ್ದಾಳೆ, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈಕೆ...
ತಾಲೂಕು ಭೂ ನ್ಯಾಯಮಂಡಳಿಗೆ ಸದಸ್ಯರ ನೇಮಕ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಗೆ ಸರಕಾರ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿದೆ.ಶಿರ್ಲಾಲು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಶಿರ್ಲಾಲು ಇದರ...
ಕೇಅಮದ್ರದಿಂದ ರಾಜ್ಯಕ್ಕೆ ಅನ್ಯಾಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ
ನವದೆಹಲಿ: ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕರ್ನಾಟಕ ಮತ್ತು ಕನ್ನಡಿಗರ...
ರೈಲಿನಲ್ಲಿ ಮಹಿಳೆಯ ಕೊಲೆ ತನಿಖೆಗೆ ಒತ್ತಾಯಿಸಿ ಮನವಿ
ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ...
ಕಡಿರುದ್ಯಾವರದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ ನಗದು ಕಳವು
ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಹಂಚು ತೆಗೆದು ಒಳನುಗ್ಗಿ ರೂಮಿನ ಗಾಡೇಜ್ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ...
ಸಾಲದ ಆಪ್ ಗಳ ವಿರುದ್ದ ಕೇಂದ್ರ ಸರಕಾರದಿಂದ ಕಠಿಣ ಕ್ರಮ
ನವದೆಹಲಿ : ಸಾಲ ನೀಡುವ ಆಯಪ್ ಗಳ ಬಗ್ಗೆ ಕೇಂದ್ರ ಸರ್ಕಾರವು ಗೂಗಲ್ ನೊಂದಿಗೆ ಮಹತ್ವದ ಕ್ರಮ ಕೈಗೊಂಡಿದ್ದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಮತ್ತು ಗೂಗಲ್ ಕಳೆದ...
ಸಂವಿಧಾನ ಜಾಗೃತಿ ಜಾಥಾಕ್ಕೆ ಬೆಳ್ತಂಗಡಿಗೆ ಸ್ವಾಗತ
ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ...
ಲೊಕಸಭಾ ಚುನಾವಣೆ ಜೆ.ಡಿ.ಎಸ್. ಉಸ್ತುವಾರಿಗಳ ನೇಮಕ
ಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳಿಗೆ ಯಾರೆಲ್ಲ...
ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ,...




