news Editor
ಮಿತ್ತಬಾಗಿಲು ಕಿಲ್ಲೂರಿನಲ್ಲಿ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ...
ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಸಮೀಪ ನದಿಯಲ್ಲಿ ಸುಮಾರು 55 ರಿಂದ 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23 ರಂದು ಪತ್ತೆಯಾಗಿದೆ.
ಮೃತದೇಹ ಸಂಪೂರ್ಣ ಕೊಳೆತ...
ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ.ಬಿ.ಎಸ್ ನೇಮಕ
ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ...
614ಕೋಟಿಯ ಉಜಿರೆ-ಪೆರಿಯಶಾಂತಿ ರಸ್ತೆ ಕಾಮಗಾರಿಗೆ ಚಾಲನೆ
ಬೆಳ್ತಂಗಡಿ; ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಶನಿವಾರ ಧರ್ಮಸ್ಥಳದಲ್ಲಿ ನಡೆಯಿತು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರಹೆಗ್ಗಡೆಯವರು ಶಿಲಾನ್ಯಾಸ ನೆರವೇರಿಸಿದರು. ಸಂಸದ ಬ್ರಿಜೇಶ್ ಚೌಟ...
ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ.
ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ಹಳ್ಳಿಮನೆ ನೇಮಕ
ಬೆಳ್ತಂಗಡಿ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫರ್ನಾಂಡಿಸ್ಹಳ್ಳಿಮನೆ ಇವರನ್ನುಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.ಪ್ರವೀಣ ಫರ್ನಾಂಡಿಸ್ ಹಳ್ಳಿಮನೆ...
ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪರ ಬೆಳ್ತಂಗಡಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.
ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...
ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ...
ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬೆಳ್ತಂಗಡಿ:ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ...
ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು....














