Home Authors Posts by news Editor

news Editor

3337 POSTS 0 COMMENTS

ಕಣ್ಣೂರು ಅಮಲ ಭವನದಿಂದ 9 ವರ್ಷದ ಬಳಿಕ ರಾಯಚೂರಿನ ಮನೆ ಸೇರಿದ ಶಿವಾನಿ

0
ಕೇರಳ : ಒಂಬತ್ತು ವರ್ಷಗಳ ಬಳಿಕ ಕೇರಳ ರಾಜ್ಯದ ಕಣ್ಣೂರು ಅಮಲ ಭವನದಿಂದ ಕರ್ನಾಟಕ ಮೂಲದ ಶಿವಾನಿ ಯಾನೆ ಶಿವಮ್ಮ (44) ತಮ್ಮ ಕುಟುಂಬದವರನ್ನು ಸೇರಿಕೊಂಡು ತಾಯ್ನಾಡಿಗೆ ಮರಳಿದ್ದಾರೆ. ಕರ್ನಾಟಕ ನೋಂದಣಿಯ ಕಾರಿನಲ್ಲಿ ಊರಿಗೆ...

ಕೊಟ್ಟಿಗೆಹಾರ ಭೀಕರ ಅಪಘಾತ; ತುಮಕೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವು

0
ಚಿಕ್ಕಮಗಳೂರು: ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮುಂಜಾನೆ ತುಮಕೂರಿನಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಕಾರು ಟ್ಯಾಂಕರ್ ಲಾರಿಗೆ ಡಿಕ್ಕಿಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು...

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು...

0
ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ...

ಮುದರಂಗಡಿ ಡೇವಿಡ್ ಡಿಸೋಜ ಕೊಲೆ ಪ್ರಕರಣ; ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

0
ಉಡುಪಿ: ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ (ಆ.07) ಸಂಜೆ ಹಾಡಹಗಲೇ ಉದ್ಯಮಿಯೋರ್ವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಉದ್ಯಮಿ ಡೇವಿಡ್...

ಮಳೆ ಹಿನ್ನೆಲೆ ಬೆಳ್ತಂಗಡಿ ಸೇರಿದಂತೆ ಪುತ್ತೂರು‌ಬಉಪ ವಿಭಾಗದ  ವಿಭಾಗದಲ್ಲಿ ಶಾಲೆಗಳಿಗೆ ರಜೆ

0
ಬೆಳ್ತಂಗಡಿ; ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ‌ ಪುತ್ತೂರು ಉಪವಿಭಾಗ ವ್ಯಾಪ್ತಿಯ ಶಾಲೆಗಳಿಗೆ ಆಗಸ್ಟ್ 8ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಅಂಗನವಾಡಿಯಿಂದ 12ನೇ...

ಸಾರಿಗೆ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ಶಾಲಾ ವಾಹನಗಳ ಪರಿಶೀಲನೆ

0
ಬೆಳ್ತಂಗಡಿ : ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಬೆಳ್ತಂಗಡಿಯಲ್ಲಿ ವಿವಿದೆಡೆ ಆ 6 ರಂದು ಶಾಲಾ ವಾಹನಗಳ ತಪಸಾಣೆ ನಡೆಸಿದ್ದಾರೆ ರಾಷ್ಟ್ರೀಯ ಹೆದ್ದಾರಿ 73ರಬೆಳ್ತಂಗಡಿ ಮತ್ತು...

ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು...

0
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್...

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

0
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ...

ಮಂಗಳೂರು: ವಾಲಿಬಾಲ್ ಆಡುತ್ತಿದ್ದ 10 ನೆ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು

0
ಮಂಗಳೂರು; ಸುರತ್ಕಲ್  ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಮಾಧವ ಅಮೀನ್ ಎಂಬವರ ಪುತ್ರ, ಲಿಖಿತ್...

ಮಂಗಳೂರು: ಸುಳ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ;ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ

0
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.5 ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿಬಂಧಿಸಿದ್ದಾರೆ. ಬಂಧಿತನನ್ನು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS