Home Authors Posts by news Editor

news Editor

2678 POSTS 0 COMMENTS

ಹೆದ್ದಾರಿ ಕಾಮಗಾರಿ ಅವಾಂತರ: ತಾಲೂಕಿನ ಏಕೈಕ ಇಂಡಸ್ಟ್ರಿಯಲ್ ಎಸ್ಟೇಟ್ ಮುಚ್ಚುವ ಭೀತಿ, ಉದ್ದಿಮೆದಾರರಿಂದ ...

0
ಬೆಳ್ತಂಗಡಿ; ತಾಲೂಕಿನಲ್ಲಿ ಪೂಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪ್ರಯಾಣಿಕರು ಅನುಭವಿಸುತ್ತಿರುವ ಸಂಕಟಗಳು ಒಂದೆಡೆಯಾದರೆ ರಸ್ತೆಯ ಬದಿಗಳಲ್ಲಿ ವಾಸಿಸುವ ಮನೆಗಳಿಗೆ ನೀರು ನುಗ್ಗಿ ಸಂಕಷ್ಟದಲ್ಲಿದ್ದಾರೆ. ಇದೀಗ ಕಾಶೀಬೆಟ್ಟುವಿನಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್...

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರ; ಎಸ್.ಐ.‌ಟಿ ತನಿಖೆಗೆ ರಕ್ಷಿತ್ ಶಿವರಾಂ ಒತ್ತಾಯ

0
ಬೆಳ್ತಂಗಡಿ; ನಗರದಲ್ಲಿ ನಡೆದಿರು ಐ ಬಿ ಕಾಮಗಾರಿಯಲ್ಲಿ ಕೋಟ್ಯಾಂತರ ರುಪಾಯಿ ಅವ್ಯವಹಾರವಾಗಿದ್ದು ಈ ಬಗ್ಗೆ ಸರಕಾರ ಎಸ್.ಐ.ಟಿ ತನಿಖೆ ನಡೆಸಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...

ಮದ್ದಡ್ಕದಲ್ಲಿ ರಸ್ತೆ ಮಧ್ಯೆ ಕೆಟ್ಟು ನಿಂತ ಸರಕಾರಿ ಬಸ್ ವಾಹನ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ; ಮದ್ದಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸ್ ರಸ್ತೆಯ ಮದ್ಯದಲ್ಲಿಯೇ ಕೆಟ್ಟು ನಿಂತಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ರಸ್ತೆಯ ಮಧ್ಯದಲ್ಲಿಯೇ ಬಸ್ ಕೆಟ್ಟು ನಿಂತಿದೆ. ಅಗೆದು ಹಾಕಿರುವ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು...

ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ...

0
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ನಿವಾಸಿ ಯೋಗೀಶ (26) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ....

ನೆರೆ ಸಂತ್ರಸ್ತರಿಗೆ ನೆರವಿಗೆ ಬನ್ನಿ: ಸರಕಾರಕ್ಕೆ ಪ್ರತಾಪ ಸಿಂಹ ನಾಯಕ್ ಒತ್ತಾಯ

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ನೆರವಾಗಲು ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಜಧಾನ ಪರಿಷತ್ ಸದಸ್ಯ ಪ್ರತಾಪ...

ಶಾಸಕರನ್ನು ಹುಡುಕಿಕೊಡಿ ಬೆಳ್ತಂಗಡಿ ಯಲ್ಲಿ ಕಾಂಗ್ರೆಸ್ ಪ್ರತಿಭಟನೆ

0
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ 15 ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ...

ತುಂಬಿದ ಪೆರ್ನಾಲೆ ಕೆರೆ ಆತಂಕದಲ್ಲಿ ಜನರು; ಕೆರೆಯ ಗೇಟ್ ತೆಗೆಯುವ ಪ್ರಯತ್ನಗಳು ವಿಫಲ; ಸ್ಥಳಕ್ಕೆ...

0
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು ಕೆರೆಯ ಕೆಳ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿಸಿದೆ.ಇದೀಗ ನೀರಿನಲ್ಲಿ...

ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಕುಸಿದ ಮನೆ

0
ಚಾರ್ಮಾಡಿ; ತಾಲೂಕಿನಲ್ಲಿ ಮಳೆಯ ಹಾನಿ ಮುಂದುವರಿದಿದ್ದು ಭೀಕರ ಮಳೆಗೆ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಂಧಿನಗರದಲ್ಲಿ ಮನೆಯೊಂದು ಭಾಗಶ ಕುಸಿದು ಬಿದ್ದಿದೆ. ಇಲ್ಲಿನ ನಿವಾಸಿ ಇಸ್ಮಾಯಿಲ್ ಅವರ ಮನೆಯ ಗೋಡೆ ಶುಕ್ರವಾರ ಮಧ್ಯಾಹ್ನದ...

ಬೆಳ್ತಂಗಡಿ ಬಾವಿಗೆ ಬಿದ್ದು ಮಹಿಳೆ ಸಾವು

0
ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಮಹಿಳೆಯೊಬ್ಬರು ಮನೆಯ ಮುಂದಿನ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳ್ತಂಗಡಿ ಕೃಷಿ ಇಲಾಖೆಯ ಸೀಡ್ ಫಾರ್ಮ್ ರಸ್ತೆಯ ಬದಿಯಲ್ಲಿರುವ ಮನೆಯ ನಿವಾಸಿ ಸುಮಾಲಿನಿ 63...

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ಪರಿಶೀಲನೆ

0
ಬೆಳ್ತಂಗಡಿ: ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು ಹಾನಿಯಾದ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆ.ಪಿ.ಸಿ.ಸಿ ಸದಸ್ಯ ರಕ್ಷಿತ್ ಶಿವರಾಂ ಅವರು ಸಚಿವರೊಂದಿಗೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS