news Editor
ಗುರುವಾಯನಕೆರೆಯಲ್ಲಿ ಹಾಡ ಹಗಲೇ ಕಳ್ಳತನ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ...
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸಾಮಾನ್ಯ ಸಭೆ
ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ...
ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಸಮಾಲೋಚನಾ ಸಭೆ
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ...
ಕುಕ್ಕೇಡಿ ಸ್ಪೋಟ ಪ್ರಕರಣ ಮುಂದುವರಿದ ತನಿಖೆ
ಬೆಳ್ತಂಗಡಿ; ವೇಣೂರು ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಯಂಗಡಿಯ ಕಡ್ತ್ಯಾರು ಎಂಬಲ್ಲಿ ಭಾನುವಾರ ಸುಡುಮದ್ದು ಘಟಕ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಹಾಗೂ ಇತರ ಇಲಾಖೆಯಿಂದ ಮಾಹಿತಿ ಸಂಗ್ರಹ...
ಹರೀಶ್ ಕುಮಾರ್ ಅವರಿಂದ ಸ್ಥಳ ಪರಿಶೀಲನೆ
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ...





