Home Authors Posts by news Editor

news Editor

3592 POSTS 0 COMMENTS

ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ

0
ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ...

ಕಾಡಾನೆ ದಾಳಿಯಿಂದ ರಿಕ್ಷಾ ಹಾನಿ; ಕಿರಣ್ ಚಂದ್ರ ಪುಷ್ಪ ಗಿರಿ ಅವರಿಂದ ಸಹಾಯ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದ ಆನೆ ದಾಳಿಗೆ ಚಾಲಕ ದಿನೇಶ್ ಎಂಬವರ ರಿಕ್ಷಾ ಸಂಪೂರ್ಣ ದಾಳಿಗೆ ತುತ್ತಾಗಿದ್ದು ಈ ಬಗ್ಗೆ ಮಾಹಿತಿ ತಿಳಿದು ಇವರ ಮನೆಗೆ ಸಾಮಾಜಿಕ ಮುಖಂಡ ಕಿರಣ್...

ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ

0
ಬೆಳ್ತಂಗಡಿ; ಶುಕ್ರವಾರ ಬೆಳಗಿನ ಜಾವ ಧರ್ಮಸ್ಥಳ ಸಮೀಪದ ಬೊಳಿಯಾರಿನಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ಮಾಡಿದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂ ಆದ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ...

ಕಾಜೂರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ; ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು...

0
ಬೆಳ್ತಂಗಡಿ; ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ...

ಗುಂಡ್ಯ; ಖಾಸಗಿ ಬಸ್ ಪಲ್ಟಿ 16 ಮಂದಿಗೆ ಗಾಯ

0
ಬೆಳ್ತಂಗಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ...

ಬೆಳ್ತಂಗಡಿ : ಪ್ರವಾಸಿ ತಾಣಗಳಾದ ಗಡಾಯಿಕಲ್ಲು &ಜಲಪಾತಗಳು ನಾಳೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ

0
ಬೆಳ್ತಂಗಡಿ : ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7 ರಿಂದ ಎಂದಿನಂತೆ ಪ್ರವೇಶ ಮಾಡಲು ಅನುಮತಿ ನೀಡಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ದಕ್ಷಿಣ...

ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ

0
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ...

ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್...

0
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...

ದ್ವೇಷ ಭಾಷಣ; ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು...

ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್...

0
ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಯಾವುದೇ ಪೂರ್ವ ತಯಾರಿ ನಡೆಸದೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS