news Editor
ಬೆಳ್ತಂಗಡಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಖಂಡಿಸಿ ಮಂಗಳವಾರ ಪ್ರತಿಭಟನೆ
ಬೆಳ್ತಂಗಡಿ; ಕಣಿಯೂರಿನಲ್ಲಿ ಬಿಜೆಪಿ ಮುಖಂಡ ಗ್ರಾಮಪಂಚಾಯತು ಸದಸ್ಯ ಪ್ರವೀಣ್ ಗೌಡ ಅವರ ಮೇಲೆ ನಡೆದ ಹಲ್ಲೆ ಹಾಗೂ ದರೋಡೆಯನ್ನು ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲದ ನೇತೃತ್ವದಲ್ಲಿ ಜು30 ಮಂಗಳವಾರ ಬೆಳ್ತಂಗಡಿ ಮಿನಿ ವಿಧಾನ...
ಕೆ.ಎಸ್. ಎಂ.ಸಿ ಎ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಕಾರ್ಗಿಲ್ ವಿಜಯ ದಿನ...
ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ( ಕೆ.ಎಸ್.ಎಂ.ಸಿ.ಎ) ನೇತೃತ್ವದಲ್ಲಿಕಾರ್ಗಿಲ್ ವಿಜಯ್ ದಿವಸ್ 25 ನೇ ವರ್ಷದ ಆಚರಣೆಯನ್ನು ಜೂಲೈ 28ನೇ ಭಾನುವಾರ ಬೆಳ್ತಂಗಡಿ ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ...
ಮಾಲಾಡಿ ಗ್ರಾ.ಪಂ ಅಧ್ಯಕ್ಷರ ನೇತೃತ್ವದ ತಂಡದಿಂದ ಮಳೆ ಹಾನಿಯಾದ ಪ್ರದೇಶಗಳ ಭೇಟಿ
ಬೆಳ್ತಂಗಡಿ; ಮಾಲಾಡಿ ಗ್ರಮಾಪಂಚಾಯತು ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಯಿಂದಾಗಿ ವ್ಯಾಪಕ ಹಾಮಿ ಸಂಭವಿಸಿದ್ದು ಹಾನಿಗೀಡಾದ ಪ್ರದೇಶಗಳಿಗೆ ಮಾಲಾಡಿ ಗ್ರಾಪಂ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಸಂಕಷ್ಟಕ್ಕೆ ಈಡಾದ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.ಗ್ರಾಮಪಂಚಾಯತು ವತಿಯಿಂದ...
ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ "ಉತ್ತಮ...
ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ
ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ...
ಮುಂಡಾಜೆಯಲ್ಲಿ ಸ್ಕೂಟರಿಗೆ ಬೊಲೆರೋ ಡಿಕ್ಕಿ ಶಾಲಾ ಬಾಲಕಿ ಮೃತ್ಯು
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್...
ಅಣಿಯೂರು ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರು; ಪ್ರಯಾಣಿಕರ ರಕ್ಷಣೆ
ಬೆಳ್ತಂಗಡಿ; ನೆರಿಯ ಗ್ರಾಮದ ರಸ್ತೆಯಲ್ಲಿ ಬಾಂದಾಡ್ಕ ಪ್ರದೇಶದಲ್ಲಿ ಅಣಿಯೂರು ನದಿಯಲ್ಲಿ ನಿನ್ನೆ ಒಪ್ಪಿಂದೊಮ್ಮೆಲೆ ನೀರು ಉಕ್ಕಿ ಹರಿದು ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ನೀರಿನಲ್ಲಿ ಮುಳುಗಿರುವ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮದ ಕಕ್ಕಿಂಜೆ ನಿವಾಸಿ ಸುಭೀಶ್...
ಬೆಳ್ತಂಗಡಿ ಪಶು ಆಸ್ಪತ್ರೆ ಶೆಡ್ ನಲ್ಲಿ ಕಳಸ ಮೂಲದ ಕಾರ್ಮಿಕನ ಶವ ಪತ್ತೆ
ಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್‌ನಲ್ಲಿ ಮಲಗಿದ ರೀತಿಯಲ್ಲಿ ಕಳಸ ಮೂಲದಕೂಲಿ ಕಾರ್ಮಿಕನ ಮೃತದೇಹ ಪತ್ತೆ ಯಾಗಿದೆ
ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು...
ಮಾಲಾಡಿಯಲ್ಲಿ ಬಿರುಗಾಳಿ ಮನೆ ಕೃಷಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.ಮಾಲಾಡಿಯ...
ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ; ಇದೀಗ ಘಾಟಿ ಸಂಚಾರಕ್ಕೆ ಸುಗಮ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿಯುತ್ತಿದ್ದುಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿದೆಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನಲ್ಲಿ ಗುಡ್ಡ ಕುಸಿತ ವಾಗಿರುವುದಾಗಿ ತಿಳಿದು ಬಂದಿದೆ . ಭೂ ಕುಸಿತದಿಂದಾಗಿ ನೂರಾರು ಸಂಖ್ಯೆಯಲ್ಲಿ...















