Home Authors Posts by news Editor

news Editor

3592 POSTS 0 COMMENTS

ಬಂಟ್ವಾಳ; ತಲವಾರಿನಿಂದ ಕಡಿದು ಯುಕನ ಕೊಲೆ

0
ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಇಬ್ಬರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರ ದ್ವೇಷ ಭಾಷಣದ ವಿರುದ್ದ ಪ್ರತಿಭಟನೆ; ಆರ್.ಎಸ್.ಎಸ್.ನವರಿಗೆ ಹಿಂದು ಧರ್ಮದ...

0
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರು ಮೈಕ್ ಸಿಕ್ಕಿದಾಗ ದ್ವೇಷ ಭಾಷಣ ಮಾಡಿ ನ್ಯಾಯಾಲಯದ ಮುಂದೆ ಪ್ರಕರಣ‌ರದ್ದು ಪಡಿಸುವಂತೆ ವಿನಂತಿಸುತ್ತಾರೆ. ಅವರಿಗೆ ತಾಕತ್ತಿದ್ದರೆ ಇಲ್ಲಿ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆಯೂ ಒಪ್ಪಿಕೊಡು ಸಮರ್ಥಿಸಿಕೊಳ್ಳಲಿ,ಮುಸ್ಲಿಮರು ಇಲ್ಲವಾದರೆ...

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಮೇ 28ರ ವರೆಗೆ ರೆಡ್ ಅಲರ್ಟ್ ಶಾಲಾ...

0
ಬೆಳ್ತಂಗಡಿ; ದಜ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ಎರಡು ದಿನ ಮುಂದುವರಿಯುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌.ರೆಡ್ ಅಲರ್ಟ್...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ...

0
ಬೆಳ್ತಂಗಡಿ. ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ...

ತೆಕ್ಕಾರು ಜುಮ್ಮಾ ಮಸೀದಿ ಆವರಣ ಗೋಡೆ ಕುಸಿತ

0
ಬೆಳ್ತಂಗಡಿ; ಭಾರೀ ಮಳೆಗೆ ತೆಕ್ಕಾರು ಗ್ರಾಮದ ತೆಕ್ಕಾರು ಜುಮ್ಮಾ ಮಸೀದಿಯ ಆವರಣ ಗೋಡೆ ಕುಸಿದು ಬಿದ್ದಿದೆ.ಆವರಣ ಗೋಡೆಯ ಒಂದು ಬದಿ ಕುಸಿದು ಬಿದ್ದಿದ್ದು ಸ್ಥಳಕ್ಕೆ ಗ್ರಾ.ಪಂ‌ ಸದಸ್ಯ ರಜಾಕ್ ತೆಕ್ಕಾರು ಭೇಟಿ ನೀಡಿದರು.

ಧರ್ಮಸ್ಥಳ ಸಿಡಿಲು ಬಡಿದು ವ್ಯಕ್ತಿಗೆ ಗಾಯ

0
ಬೆಳ್ತಂಗಡಿ;ತಾಲೂಕಿನಲ್ಲ ಭಾರೀ ಮಳೆ ಮುಂದುವರಿದಿದ್ದುವ ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಭವಿಸಿದೆ.ಗಾಯಾಳು ಸ್ಥಳೀಯ ನಿವಾಸಿ ಶೀನ ಮಲೆಕುಡಿಯ ಎಂಬಾತನಾಗಿದ್ದಾನೆಮನೆಯಲ್ಲಿ ಇದ್ದವೇಳೆ ಒಂಬತ್ತು ಗಂಟೆ ಸುಮಾರಿಗೆ...

ಕಲ್ಮಂಜ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ

0
ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ...

ಬೆಳ್ತಂಗಡಿ; ಮುಂದುವರಿದ ಭಾರೀ ಗಾಳಿ ಮಳೆ; ಹಲವು ಮನೆಗಳಿಗೆ ಹಾನಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ನದಿಗಳು ತುಂಬಿ ಹರಿಯುತ್ತಿದೆ. ದಿನವಿಡೀ ಸುರಿದ ಮಳೆಯಿಂದಾಗಿ ಜನ ಜೀವವನ ಅಸ್ತವ್ಯಸ್ತಗೊಂಡಿದೆ.ಹಲವೆಡೆ ತೋಟಗಳಿಗೆ ನೀರು ನುಗ್ಗಿದ್ದು ರಾತ್ರಿಯೂ ಮುಂದುವರಿದ ಮಳೆ ಜನರಲ್ಲಿ ಆತಂಕ ಮೂಡಿಸಿದೆ.ತಾಲೂಕಿನಲ್ಲಿ ಭಾರೀ...

ಬೆಳ್ತಂಗಡಿ; ಬದುಕು ಕಟ್ಟೋಣ ತಂಡದಿಂದ ಯಶೋವಿಜಯ ಬದುಕು-ನೆನಪು-ಸ್ಮರಣೆ ಕಾರ್ಯಕ್ರಮ

0
ಬೆಳ್ತಂಗಡಿ: ಕೀರ್ತಿಶೇಷ ಡಾ. ಬಿ.ಯಶೋವರ್ಮ ಮತ್ತು ವಿಜಯರಾಘವ ಪಡ್ವೆಟ್ನಾಯರ ಸರಳ ಹಾಗೂ ಶಿಸ್ತುಬದ್ಧ ಜೀವನ, ಸೇವೆ-ಸಾಧನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಸೋನಿಯ ಯಶೋವರ್ಮ ಹೇಳಿದರು.ಅವರು ಭಾನುವಾರ ಉಜಿರೆಯಲ್ಲಿ ಕೃಷ್ಣಾನುಗ್ರಹ...

ಬಳೆಂಜ ಗಾಳಿ ಮಳೆಗೆ ಮನೆಗೆ ಹಾನಿ; ಸಂಕಷ್ಟದಲ್ಲಿದ್ದ ಮನೆಯವರಿಗೆ ನೆರವಾದ ಕಾಂಗ್ರೆಸ್ ಟಾಸ್ಕ್ ಫೋರ್ಸ್

0
ಬೆಳ್ತಂಗಡಿ; ಬಳೆಂಜ ಗ್ರಾಮದ ದರ್ಬೆ ಎಂಬಲ್ಲಿ ಗಾಳಿ ಮಳೆಗೆ ಮನೆಯ ಹಂಚು ಹಾರಿ ಹೋಗಿ ಸಂಕಷ್ಟದಲ್ಲಿದ್ದ ಮನೆಯವರಿಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮತಿ ನೆರವಿಗೆ ಬಂದಿದ್ದು ಮನೆಯ ತಾತ್ಕಾಲಿಕ ದುರಸ್ತಿ ಮಾಡಿಕೊಟ್ಟಿದ್ದಾರೆ.ಮನೆಗೆ ಹಾನಿಯಾಗಿರುವುದು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS