Home Authors Posts by news Editor

news Editor

2620 POSTS 0 COMMENTS

ಉಜಿರೆಯಲ್ಲಿ ಮರ ಬಿದ್ದು ವಾಹನಗಳು ಜಖಂ; ಪ್ರತಿಭಟಿಸಿದ ಉದ್ಯಮಿ ಪ್ರವೀಣ್ ಹಳ್ಳಿಮನೆ ಸೇರಿ ಹಲವರ...

0
ಬೆಳ್ತಂಗಡಿ; ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರು ಮತ್ತು ಓಮ್ಮಿ ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ...

ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ

0
ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ...

ಉಳ್ಳಾಲ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತ್ಯು

0
ಉಳ್ಳಾಲ: ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ...

ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ಕಾರ್ಯದರ್ಶಿಯಾಗಿ ಜೈಸನ್ ಪಟ್ಟೇರಿಲ್ ಆಯ್ಕೆ

0
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಯುವ ಮುಖಂಡ ಜೈಸನ್ ಪಟ್ಟೇರಿಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಕಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಸಮಿತಿಯ ಪದಾಧಿಕಾರಿಗಳ ಚುನಾವಣೆ...

ಕೆ ಪಿ ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ : ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧನೆ

0
ಪೂಂಜಾಲಕಟ್ಟೆ; ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ...

ಅಡಿಕೆ, ಕೋಕೋ, ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಸೌಲಭ್ಯ ಒದಗಿಸಲು ಆಗ್ರಹಿಸಿ...

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...

ಸಹಕಾರ ಭಾರತಿಯ ಬೆಳ್ತಂಗಡಿ ತಾಲೂಕು ಸಮಿತಿ ಸಭೆ

0
ಬೆಳ್ತಂಗಡಿ; ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಸೋಮವಾರ ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಡುವಟಿಕೆಗಳ ಮಾಹಿತಿಯನ್ನು...

ಡಿ.ಕೆ.ಆರ್.ಡಿ.ಎಸ್ ವತಿಯಿಂದ ವನಮಹೋತ್ಸವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ತರಬೇತಿ

0
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ ಮಾರ್ಗದರ್ಶನದಲ್ಲಿ ಅರುಣೋದಯ ಮಹಾಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿವನಮಹೋತ್ಸವ ಆಚರಣೆ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ತರಬೇತಿ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಮಾರಿಯಂಬಿಕ ಶಾಲೆ ಬಂಗಾಡಿಯಲ್ಲಿ...

ಉಜಿರೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ ವಾಹನಗಳು ಜಖಂ

0
‌ಬೆಳ್ತಂಗಡಿ; ಉಜಿರೆ ಪೇಟೆಯ ಸಮೀಪವೇ ಬೆಳ್ತಂಗಡಿ ರಸ್ತೆಯಲ್ಲಿ ಸೋಮವಾರ ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದು ಮೂರು ವಾಹನಗಳು ಜಖಂಗೊಂಡು ಸಂಚಾರ ಅಸ್ತವ್ಯಸ್ತ ಗೊಂಡ ಘಟನೆ ಸಂಭವಿಸಿದೆ.ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ...

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ; ಧರ್ಮಸ್ಥಳದ ವಸತಿ ಗೃಹದ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳದ ಕಾವೇರಿ ವಸತಿಗೃಹದ ವರಾಂಡದಲ್ಲಿ ಮಲಗಿದ್ದ ವ್ಯಕ್ತಿ ಅಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಧರ್ಮಸ್ಥಳ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS