news Editor
ಬೆಳ್ತಂಗಡಿ; ಭಾರತೀಯರನ್ನು ನಿಂದಿಸಿದ ಶಾಸಕ ಹರೀಶ್ ಪೂಂಜ ವಿರುದ್ದ ಸೋಮವಾರ ಪ್ರತಿಭಟನೆ; ಬಿ.ಎಂ ಭಟ್
ಬೆಳ್ತಂಗಡಿ; ಇತ್ತೀಚೆಗೆ ತೆಕ್ಕಾರಿಲ್ಲಿ ದಾರ್ಮಿಕ ಸಭೆಯನ್ನು ದುರುಪಯೋಗ ಪಡಿಸಿಕೊಂಡು ಬೆಳ್ತಂಗಡಿ ಶಾಸಕರು ಭಾರತೀಯ ಪ್ರಜೆಗಳನ್ನು ಅತ್ಯಂತ ಕೀಳು ಶಬ್ದದಿಂದ ಸಂಬೋದಿಸುತ್ತಾ ನಿಂದಿಸಿ ಅವಮಾನಿಸಿರುತ್ತಾರೆ. ಭಾರತದ ಪ್ರಜೆಗಳನ್ನೇ ಕೆಟ್ಟದಾಗಿ ಕಾಣುವ ಇಂತಹವರು ಶಾಸಕ ಸ್ಥಾನದಲ್ಲಿ...
ಬೆಳ್ತಂಗಡಿ; ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಅಂಬುಲೆನ್ಸ್ ಲೋಕಾರ್ಪಣೆ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ 'ಟ್ರಸ್ಟ್ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಸಿ.ಇ.ಟಿ ಫಲಿತಾಂಶ; ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
ಬೆಳ್ತಂಗಡಿ; ಇಂಜಿನಿಯರಿಂಗ್ , ನ್ಯಾಚುರೋಪತಿ, ಫಾರ್ಮಸಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ - ಸಿ ಇ ಟಿಯಲ್ಲಿ...
ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.ಧ್ವಜಮರ ಅವರೋಹಣ ನಡೆಯಿತು.ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ...
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ; ಪಾರಂಕಿಯಲ್ಲಿ ತಡೆಗೋಡೆ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಾದ್ಯಂತ ಶನಿವಾರ ಭಾರೀ ಮಳೆ ಸುರಿಯುತ್ತಿದೆ.ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು ಇಂದು ಮಳೆಯ ತೋವ್ರತೆ ಹೆಚ್ಚಾಗಿದೆ.ಭಾರೀ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿನನಿವಾಸಿ ನಝೀರ್ ಎಂಬವರ ಮನೆಯ ಪಕ್ಕದ ತಡೆಗೋಡೆ...
24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿ
ಹೊಸದಿಲ್ಲಿ: ಮಾಮೂಲಿಗಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ...
ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿಯಾಗಿ ನಮಿತಾ ಪೂಜಾರಿ ನೇಮಕ
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು...
ಉಜಿರೆ; ಅನುಗ್ರಹ ಶಾಲೆಯ ವಿಧ್ಯಾರ್ಥಿನಿ ಶಾರಾನ್ ಡಿಸೋಜ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರಾಂಕ್ ಪಡೆದಿದ್ದಾರೆ.
ರಾಜ್ಯಕ್ಕೆ...
ರಿಕ್ಷಾ-ಪಿಕಪ್ ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ
ಬೆಳ್ತಂಗಡಿ; ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ರಿಕ್ಷಾ ಚಾಲಕ...
ಶಿಬಾಜೆ; ಜಾತಿನಿಂದನೆ ಮಾಡಿ ಕೊಲೆಬೆದರಿಕೆ, ಆರೋಪಿಗಳಿಬ್ಬರ ಬಂಧನ
ಬೆಳ್ತಂಗಡಿ; ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ...















