news Editor
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದದ ಎಫ್.ಐ.ಆರ್ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ
ಬೆಂಗಳೂರು; ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್...
ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ...
ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್...
ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್...
ಬೆಳ್ತಂಗಡಿ (ಮೇ-21): ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರ ಕುಟುಂಬದೊಂದಿಗೆ ನಿಂತು...
ಸಿದ್ದರಾಮಯ್ಯ ಸರಕಾರಕ್ಕೆ ಎರಡು ವರ್ಷ; ಬೆಳ್ತಂಗಡಿಯಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ; ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಸಂದ ಸಂದರ್ಭದಲ್ಲಿ ಶಕ್ತಿ ಯೋಜನೆಯ ಯಶಸ್ವಿಗಾಗಿ ಇಂದು ಬೆಳ್ತಂಗಡಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಂಭ್ರಮಾಚರಣೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ...
ಬೆಳ್ತಂಗಡಿ : ಪಂಜಾಬ್ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ ಆಕಾಂಕ್ಷ ಮೃತದೇಹ ಮನೆಗೆ ಆಗಮನ
ಬೆಳ್ತಂಗಡಿ : ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ...
ಮೇ25 ತಾಲೂಕು ಒಕ್ಕಲಿಗೆ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ
ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ...
ಶಿಬಾಜೆ; ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಮೇ.20ರಂದು ಶೀನ ಎಂಬವರ ಮನೆ ಸಮೀಪ ನೀರು ಹರಿಯುವ ತೋಡಿನಲ್ಲಿ ಸಂಪೂರ್ಣವಾದ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.ದೇಹದ ಭಾಗಗಳು ಸಂಪೂರ್ಣ ಕೊಳೆತು ಹೋದಂತಿದ್ದು ಯಾವುದೇ ಗುರುತು ಪತ್ತೆಯಾಗಿರಲಿಲ್ಲ.ಧರ್ಮಸ್ಥಳ...
ಎಫ್.ಐ.ಆರ್.ರದ್ದು ಕೋರಿ ಶಾಸಕರ ಅರ್ಜಿ ವಿಚಾರಣೆ; ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ಅನರ್ಹವಾದ ವ್ಯಕ್ತಿ’...
'
ಬೆಂಗಳೂರು : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಇಂದು ವಿಚಾರಣೆಗೆ ಬಂದಿದ್ದು, ದೂರುದಾರ ಎಸ್ ಬಿ ಇಬ್ರಾಹಿಂ ಪರವಾಗಿ ವಾದ ಮಂಡಿಸಿದ ಹಿರಿಯ...
ತೆಕ್ಕಾರು ಮುಸ್ಲಿಂ ಸಮುದಾಯ ನಿಂದನೆ ಪ್ರಕರಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್...
ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ : ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ ಆರೋಪಿ ಪ್ರೋಫೆಸರ್ ಬಂಧನ;...
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ...













