Home Authors Posts by news Editor

news Editor

2706 POSTS 0 COMMENTS

ಕಳೆಂಜ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

0
ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಜನಪ್ರಿಯ ವೈದ್ಯರಾಗಿದ್ದ ಮಲಬಾರ್ ಕ್ಲಿನಿಕ್ ನ ಡಾ.ಟಿ.ವಿ ಜೋಸೆಫ್( 75) ಅವರು ಫೆ.2 ರಂದು ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು.ಕಳೆಂಜ ಹಾಗೂ...

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

0
ಮಂಗಳೂರು: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ...

ಬೆಳ್ತಂಗಡಿ : ಮೂರು ಅನಧಿಕೃತ ಕಟ್ಟಡ ಕಾಮಗಾರಿಗೆ ತಡೆ ನೀಡಿದ ಪಟ್ಟಣ ಪಂಚಾಯತ್

0
ಬೆಳ್ತಂಗಡಿ : ಅನಧಿಕೃತವಾಗಿ ಯಾವುದೇ ಸರಕಾರದ ಅನುಮತಿ ಪಡೆಯದೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಮೂರು ಕಟ್ಟಡ ಕಾಮಗಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ತಡೆ ನೀಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಹಳೆಕೋಟೆ ಸಾಯಿ ಮಂದಿರದ...

ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್ – ಹರೀಶ್ ಪೂಂಜ

0
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ...

ರಾಷ್ಟ್ರದ ಪ್ರಗತಿಗೆ ಪೂರಕವಾದ ಬಜೆಟ್; ಡಾ. ಡಿ. ವೀರೇಂದ್ರ ಹೆಗ್ಗಡೆ

0
ಉಜಿರೆ: ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ.ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ...

ಉಪ್ಪಿನಂಗಡಿ ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು

0
ಉಪ್ಪಿನಂಗಡಿ; ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರು ತಡೆಗೋಡೆಗೆ ಗುದ್ದಿ ಹೊತ್ತಿ ಉರಿದ ಘಟನೆ ಸಂಭವಿಸಿದೆ. 30.01.2026 ರಂದು 13.30 ಗಂಟೆಗೆ KA-05-NN-8222 ಕಾರಿನ ಚಾಲಕ ಹರ್ಷಿತ್ ಜಿ (29) ರಾಜಾಜಿನಗರ ಬೆಂಗಳೂರು ಅವರು...

ಬೆಳ್ತಂಗಡಿ ನಗರದಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ

0
ಬೆಳ್ತಂಗಡಿ; ನಗರದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿಬಳಿಯಲ್ಲಿ ಶನಿವಾರ ಬೆಳಿಗ್ಗೆ 6-00 ಗಂಟೆಗೆಚಿರತೆಯೊಂದು ಪತ್ತೆಯಾಗಿದೆ. ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ತೋಳೆಯಲು ಹೊರಗೆ...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

0
ಬೆಳ್ತಂಗಡಿ; ಉಜಿರೆಯ ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕಗಕೆ ರಾಜ್ಯ ಉಚ್ಚ ನ್ಯಾಯಾಲಯ...

ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

0
ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ...

ತಾಲೂಕಿನಲ್ಲಿ ಮುಂದುವರಿದ ಚಿರತೆ ದಾಳಿ; ಆಡನ್ನು ಕೊಂದು ಹಾಕಿದ ಚಿರತೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಪಡಂಗಡಿ ಗ್ರಾಮದ ಪೊಯ್ಯೆಗುಡ್ಡದಲ್ಲಿ ಚಿರತೆ ಆಡನ್ನು ಕೊಂದುಹಾಕಿದೆ ನಡಗ್ರಾಮ ಪಂಚಾಯತು ವ್ಯಾಪ್ತಿಯ ಕನ್ಯಾಡಿಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಪಡಂಗಡಿ ಪೊಯ್ಯೆಗುಡ್ಡದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮನೆಯ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS