Home Authors Posts by news Editor

news Editor

3337 POSTS 0 COMMENTS

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ...

0
ಬೆಳ್ತಂಗಡಿ, ಆ. 6 ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕೋಡಿಬೆಟ್ಟು ನಿವಾಸಿ ಹೈದರ್ ಅವರ...

ಬೆಳ್ತಂಗಡಿ : ರೆಖ್ಯ ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ...

0
ಬೆಳ್ತಂಗಡಿ : ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ...

ಬೆಳ್ತಂಗಡಿ; ಮಳೆ ಹಾನಿ ಸಮಸ್ಯೆ ಸಚಿವ ಯು.ಟಿ ಖಾದರ್‌ ಅವರಿಂದ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ...

0
ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ತಾಲೂಕಿನ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ.ಈ ಹಿನ್ನೆಲೆಯಲ್ಲಿ...

ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

0
ಬೆಳ್ತಂಗಡಿ:ತಾಲೂಕಿನಲ್ಲಿ‌ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ...

ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

0
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...

ಧರ್ಮಸ್ಥಳ; ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲು...

ಬೆಳ್ತಂಗಡಿ;  ಪ್ರಚೋದನಾಕಾರಿ ಭಾಷಣ ರಿಯಾಜ್ ಫರಂಗಿ ಪೇಟೆಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

0
ಬೆಳ್ತಂಗಡಿ; 2015 ರಲ್ಲಿ ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ...

ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ

0

ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ ನೀಡಿ ಮಾನವೀಯತೆ ಮೆರೆದರು. ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ […]

ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು...

0
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ‌ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಸನ್ಮಾನ

0
ಬೆಳ್ತಂಗಡಿ; ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯ ಬೆಳ್ತಂಗಡಿ ಯ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಪ್ರಾಂತ್ಯದ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS