Home Authors Posts by news Editor

news Editor

3592 POSTS 0 COMMENTS

ಎಕ್ಸೆಲ್ ವಿದ್ಯಾಸಂಸ್ಥೆಯ ವಿಧ್ಯಾರ್ಥಿಗಳಿಗೆ ಎ.ಎಂ.ಇ ಸಿಇಟಿ ರ್ಯಾಂಕ್

0
ಬೆಳ್ತಂಗಡಿ; ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್‌ಕ್ರಾಫ್ಟ್ ಎಂಜಿನಿಯರಿಂಗ್‌ ಪ್ರವೇಶ ಮೈಂಟೆನೆನ್ಸ್ ಸಾಮಾನ್ಯ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್,...

ಭಾರೀ ಮಳೆ ಮುನ್ಸೂಚನೆ; ಮೇ 23ರವರೆಗೂ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ, ಬೆಳಗ್ಗಿನಿಂದಲೇ ಆರಂಭವಾದ ಮಳೆ

0
ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತ‌ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ.ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸ  ಸುರೇಂದ್ರ ಆರೋಪ

0
ಬೆಳ್ತಂಗಡಿ; ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್...

ಪಂಜಾಬಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಆತ್ಮಹತ್ಯೆ; ಪೊಲೀಸ್ ತನಿಖೆಯಲ್ಲಿ...

0
ಬೆಳ್ತಂಗಡಿ : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದಿದ್ದು ಆಕೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ. ಧರ್ಮಸ್ಥಳದ ಬೋಳಿಯೂರು ನಿವಾಸಿ...

ಯುವ ವಾಹಿನಿ ವೆಣೂರು ಘಟಕದಿಂದ ಸೇವಾ ನಿಧಿ ಹಸ್ತಾಂತರ

0
ಬೆಳ್ತಂಗಡಿ; ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶೀಪಟ್ಣ ದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ...

ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ‌19 ರಿಂದ 22ರ ವರೆಗೆ ಭಾರೀ...

0
ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ)...

ಗುಂಡ್ಯ ಕೆ.ಎಸ್.ಆರ್. ಟಿ.ಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ

0
ಬೆಳ್ತಂಗಡಿ; ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ. ಬೆಳಾಲು ನಿವಾಸಿಯಾಗಿರುವ  ಬಸ್‌ ಚಾಲಕ,  ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ...

ಚಾರ್ಮಾಡಿ ಜಲಾಲಿಯ್ಯ ನಗರ ಮದ್ರಸದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ

0
ಚಾರ್ಮಾಡಿ. ಮನುಷ್ಯರನ್ನು ಪೈಶಾಚಿಕ ಪ್ರವೃತ್ತಿಗಳ ದಾಸರಾಗಿಸುತ್ತಿರುವ ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಆಡಳಿತ ವರ್ಗದ ಕಣ್ಣು ತೆರೆಸುವಷ್ಟು ತೀಕ್ಷ್ಣ ರೀತಿಯಲ್ಲಿ ನಡೆಯಬೇಕಾದದ್ದು ಇಂದಿನ ಅನಿವಾರ್ಯತೆಗಳಲ್ಲೊಂದಾಗಿದೆ ಎಂದು ಚಾರ್ಮಾಡಿ ಜಲಾಲಿಯ್ಯ ನಗರ ಮುಖ್ಯ ಅಧ್ಯಾಪಕರಾದ...

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

0
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್...

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS