news Editor
ಧರ್ಮಸ್ಥಳ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ...
ಬೆಳ್ತಂಗಡಿ : ಕೊಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಹಲ್ಲೆ
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ...
ಕಕ್ಕಿಂಜೆಯಲ್ಲಿ ಅಂಗಡಿಗೆ ನುಗ್ಗಿದ ಬೊಲೇರೋ
ಕಕ್ಕಿಂಜೆ ಪೇಟೆಯಲ್ಲಿ ಸೋಮವಾರ ಸಂಜೆ ಹೆದ್ದಾರಿಯಲ್ಲಿ ಬೋಲೇರೋ ವಾಹನವನ್ನು ತಿರುಗಿಸುವ ವೇಳೆ ವಾಹನವು ಬೈಕ್ ಗೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ. ಬೈಕ್ ಸವಾರ ಬೈಕ್ ನಿಂದ ಹಾರಿದ ಕಾರಣ...
ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ: ಪ್ರಿಯಾಂಕಾ ಗಾಂಧಿ ಕಣಕ್ಕೆ
ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ - ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ...
ತೈಲ ಬೆಲೆಯೇರಿಕೆ ಸಮರ್ಥಿಸಿದ ಸಿ.ಎಂ ಸಿದ್ದರಾಮಯ್ಯ.
ಬೆಂಗಳೂರು; ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಏರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಮುಖ್ಯಮಂತ್ರಿ ಗಳು
ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ...
ಬಳ್ಳಮಂಜ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಗ್ರಹಣ
ಬೆಳ್ತಂಗಡಿ; ಹುಟ್ಟಿನಿಂದ ಸಾವಿನ ವರೆಗೆ ಬರುವ ಸಾಕಷ್ಟು ಸಂಕಷ್ಟಗಳಿಗೆ ಸಹಕಾರ ನೀಡುವುದು, ಗ್ರಾಮಿಣ ಭಾಗದಲ್ಲಿರುವ ಸಮಸ್ಯೆಗಳನ್ನ ಗುರುತಿಸಿ ಅವುಗಳಿಗೆ ಪರಿಹಾರ ಒದಗಿಸುವುದು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಮೂಲಬೂತ ಸೌಕರ್ಯಗಳಿಗೆ ಅನುದಾಗಳನ್ನ ಒದಗಿಸಿ...
ಇಂದಬೆಟ್ಟು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ಜೂ 15 ರಂದು ನಡೆದಿದೆ.
ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ...
ತೈಲ ಬೆಲೆಯೇರಿಕೆ ಹಿಂಪಡೆಯದೆ ಇದ್ದಲ್ಲಿ ಬಿಜೆಪಿಯಿಂದ ಹೋರಾಟ ರಾಜ್ಯ ಅಧ್ಯಕ್ಷ ವಿಜಯೇಂದ್ರ ಎಚ್ಚರಿಕೆ
ಬೆಂಗಳೂರು: ರಾಜ್ಯ ಸರಕಾರ ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಜನರ ಮೇಲೆ ತೈಲ ಬೆಲೆ ಏರಿಕೆಯ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಸಿಎಂ ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯಬೇಕು....
ಪೆಟ್ರೋಲ್ ಬೆಲೆ ಏರಿಸುವ ಮೂಲಕ ರಾಜ್ಯ ಸರಕಾರದ ಬಣ್ಣ ಬಯಲಾಗಿದೆ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ...















