news Editor
ಅಕ್ರಮ ಗಣಿಗಾರಿಕೆ ಶಶಿರಾಜ್ ಶೆಟ್ಟಿ ಹಾಗೂ ಪ್ರಮೋದ್ ಗೆ ಜಾಮೀನು ಮಂಜೂರು
ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರೊಂದಿಗೆ ನಾಪತ್ತೆಯಾಗಿದ್ದ...
ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ
ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ...
ಕೃಷಿಕರಿಗೆ ವಿವಿಧ ಯೋಜನೆಗಳಲ್ಲಿ ಪ್ರೋತ್ಸಹಧನಕ್ಕೆ ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ; 2024-25ನೇ ಸಾಲಿಗೆ ಇಲಾಖಾ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ ಪುನಶ್ಚೇತನ/ ಉತ್ಕೃಷ್ಟ ಗುಣಮಟ್ಟದ ಉತ್ಪಾದನೆ/ ಸಂಸ್ಕರಣೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ನೀಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನಿಷ್ಠ ಅರ್ಧ...
ದ್ವಿತೀಯ ಪಿಯುಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ “ಮುಸ್ಕಾನ್ ಕೌಸರ್ ಅವರಿಗೆ ಜಮೀಯತುಲ್ ಫಲಾಹ್...
ಬೆಳ್ತಂಗಡಿ; 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ...
ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ.ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ.
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ...
ಲೋಕಾಯುಕ್ತ ಅಧಿಕಾರಿಗಳಿಂದ ವಿದ್ಯಾರ್ಥಿ ನಿಲಯ ಪರಿಶೀಲನೆ: ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು
ಬೆಳ್ತಂಗಡಿ: ನಗರದ ಪದವಿಪೂರ್ವ ಕಾಲೇಜು ಬಳಿ ಇರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅದಿಕಾರಿಗಳು ಬುಧವಾರ ಬೇಟಿ ನೀಡಿ ವಸತಿ ನಿಲಯದ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಇಲ್ಲಿನ ವ್ಯವಸ್ಥೆಗಳ...
ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ
ಬೆಳ್ತಂಗಡಿ: ಹಿರಿಯ ಪತ್ರಕರ್ತ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವೇಣೂರು ಕರಿಮಣೇಲು ಗುತ್ತು ವಿನಯಕುಮಾರ್ ಸೇಮಿತ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ವಿನಯಕುಮಾರ್ ಸೇಮಿತ...
ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ನಿಂದ ಸನ್ಮಾನ
ಬೆಳ್ತಂಗಡಿ: ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ 'ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ' ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ...
ಮೋದಿ 3 ಸಂಪುಟದಲ್ಲಿ ರಾಜ್ಯದ ಸಚಿವರುಗಳಿಗೆ ಮಹತ್ವದ ಖಾತೆಗಳು
ಬೆಂಗಳೂರು; ಮೋದಿ 3ಸಚಿವ ಸಂಪುಟದಲ್ಲಿ ಇದೀಗ ಖಾತೆಗಳ ಹಂಚಿಕೆ ನಡೆದಿದೆ. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಐವರು ಸಚಿವರುಗಳಿಗೂ ಮಹತ್ವದ ಖಾತೆಗಳೇ ಲಭಿಸಿರುವುದು ವಿಶೇಷ.ಕಳೆದ ಬಾರಿಯಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿಯೂ ಹಣಕಾಸು ಖಾತೆಯನ್ನೇ...
ಗುರುದೇವ ಕಾಲೇಜಿನಲ್ಲಿ ವಸಂತ ಬಂಗೇರ ಅವರಿಗೆ ನುಡಿನಮನ
ಬೆಳ್ತಂಗಡಿ : ‘ ರಾಜಕಾರಣದಲ್ಲಿ ಲಾಲ್ ಬಹುದ್ದೂರು ಶಾಸ್ತ್ರಿಯಂತಹ ವ್ಯಕ್ತಿ ನಮ್ಮ ನಡುವೆ ಇದ್ದಿದ್ದರೆ ಅದು ಕೆ. ವಸಂತ ಬಂಗೇರರು. ಅವರು ರಾಜಕೀಯ ಕ್ಷೇತ್ರದ ಬೆಳ್ಳಿರೇಖೆಯಂತಿದ್ದರು. ಬಂಗೇರರಂತಹ ರಾಜಕಾರಣಿಯನ್ನು ಇನ್ನು ಪಡೆಯುವುದು ಅಸಾಧ್ಯ....















