news Editor
ಗರ್ಡಾಡಿಯಲ್ಲಿ ಮನೆಗೆ ಮರ ಬಿದ್ದು ಹಾನಿ
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆಗೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಗರ್ಡಾಡಿ ಬೊಳ್ಳಾಜೆ ನಿವಾಸಿ ಸುರೇಶ್ ಶೆಟ್ಟಿ ಎಂಬವರ ಮನೆಯ ಮೇಲೆ...
ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ
ಶಿಶಿಲ; ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ...
ಮೋದಿ 3 ಸಂಪುಟದಲ್ಲಿ ಯಾರಿಗೆಲ್ಲಸಿಕ್ಕಿದೆ ಅವಕಾಶ ಇಲ್ಲಿದೆ ಪೂರ್ಣ ವಿವರ
ನವದೆಹಲಿ: ರಾಷ್ಟ್ರಪತಿ ಭವನದ ಎದುರು ನೆರೆದಿದ್ದ ಸಾವಿರಾರು ಜನರು ಹಾಗೂ ವಿದೇಶಿ ಗಣ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಏಳು...
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ
ವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಇಂದು (ಜೂನ್ 9) ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ...
ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ...
ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ
ಬೆಂಗಳೂರು; ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತವಾಗಿದೆ.
ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸ ಪ್ರಹ್ಲಾದ ಜೋಶಿ,...
ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಸಾಗರದಲ್ಲಿ ಪಲ್ಟಿ ಹಲವರಿಗೆ ಗಾಯ
ಶಿವಮೊಗ್ಗ; ಸಾಗರದಿಂದ ಬೆಳ್ತಂಗಡಿಗೆ ಹೊರಟಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ.
ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು...
ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ ವಾಹನ ಸಂಚಾರಕ್ಕೆ ಅಡಚಣೆ
ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನುಗಮನಿಸಿದ ಬೈಕ್ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಬಳಿಕ ಅರಣ್ಯ ಇಲಾಖೆಯ...
ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಪ್ರತಿಭಟನೆ; ಎಬಿವಿಪಿ ಮುಖಂಡರುಗಳ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ನಡೆಸಿದ ಪ್ರತಿಭಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಏಪ್ರಿಲ್ 22ರಂದು...
ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ
ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ.
ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್...














