news Editor
ಮುಂಡಾಜೆಯ ತೇಜಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಬೆಳ್ತಂಗಡಿ: ದಿನಾಂಕ 06 .06 .2024 ರಿಂದ 07.06.2024 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ...
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿ ಅವರಿಗೆ ಗೆಲುವು
ಬೆಳ್ತಂಗಡಿ: ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮೊದಲನೇ ಪ್ರಾಶಸ್ತ್ರದ ಮತಗಳ ಎಣಿಕೆಯಲ್ಲಿಯೇ ಭಾರೀ ಅಂತರದಿಂದ ಗೆಲುವನ್ನು ಗಳಿಸಿದ್ದಾರೆ.
ಶಿವಮೊಗ್ಗ...
ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ...
ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ದ ದ್ವೇಷದ ರಾಜಕಾರಣ; ಶ್ರೀನಿವಾಸ ರಾವ್ ಆರೋಪ
ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಕೇಸುಗಳನ್ನು ದಾಖಲಿಸುವ ಮೂಲಕ ದೈಹಿಕ ದಾಳಿ ನಡೆಸುವ ಮೂಲಕ ಭಯದ ವಾತಾವರಣ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀ ನಿವಾಸ ರಾವ್ ಆರೋಪಿಸಿದ್ದರೆ.ಬೆಳ್ತಂಗಡಿ...
ರಾಜಕೇಸರಿ ಟ್ರಸ್ಟ್ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಬೆಳ್ತಂಗಡಿ; ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತುಈ...
ನೈರುತ್ಯ ಶಿಕ್ಷಕರ ಕ್ಷೇತ್ರ ಜೆಡಿಎಸ್ ನ ಭೋಜೇಗೌಡ ಗೆಲುವು
ಬೆಳ್ತಂಗಡಿ; ದಕ್ಷಣ ಕನ್ನಡ ಜಿಲ್ಲೆಯನ್ನೂ ಒಳಗೊಂಡಿರುವ ವಿಧಾನ ಪರಿಷತ್ ನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಯಾಗಿದ್ದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ ಗೆಲುವನ್ನು ಪಡೆದಿದ್ದಾರೆ.ಭೋಜೇಗೌಡ ಅವರು 5,267 ಮತಗಳ...
ಮಾಚಾರಿನಲ್ಲಿ ಹಲ್ಲೆ ದಲಿತ ದೌರ್ಜನ್ಯ ನಡೆಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಬೀದಿಗಿಳಿದು ಹೋರಾಟ;...
ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ನಮ್ಮ ಸಮುದಾಯದ...
ಮಾಚಾರಿನಲ್ಲಿ ಜಾತಿ ನಿಂದನೆ ಮಾಡಿ ಯುವಕನಿಗೆ ಹಲ್ಲೆ ಪ್ರಕರಣ ಆರೋಪಿ ಕರುಣಾಕರ ಗೌಡನನ್ನು ಬಂಧಿಸಿದ...
ಬೆಳ್ತಂಗಡಿ : ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಾಚಾರು ನಿವಾಸಿ...
ಕಣಿಯೂರಿನ ಪಿಲಿಗೂಡು ಶಾಲೆಯ ಬೀಗ ಒಡೆದು ಕಳ್ಳತನ:
ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.ಬುಧವಾರ ರಾತ್ರಿ ಘಟನೆ ನಡೆದಿದೆ. ಅಕ್ಷರ ದಾಸೋಹ ಕೊಠಡಿಗೆ...
ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ...
ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ...














