news Editor
ಕಳೆಂಜ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ...
ನೇಲ್ಯಡ್ಕದಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ರೆಖ್ಯ ನಿವಾಸಿ ಬೈಕ್ ಸವಾರ ಸ್ಥಳದಲ್ಲಿಯೇ...
ಬೆಳ್ತಂಗಡಿ: ಬೈಕ್ ಹಾಗೂ ಮಹೀಂದ್ರಾ ಎಕ್ಸ್'ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಚ್ಚಿನದಲ್ಲಿ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ; ಮನುಷ್ಯನಿಗೆ ಹಾಗು ಪರಿಸರಕ್ಕೆ ಅವಿನಾವ ಸಂಬಂದ ಇದೆ ಹಾಗಾಗೀ ಮನುಷ್ಯ ಪರಿಸರಕ್ಕೆ ಋಣಿಯಾಗಿ ಬದುಕಲೇಬೇಕೂ ಪರಿಸರ ವನ್ನೂ ಉಳಿಸಿ ಬೆಳೆಸುವ ದೃಷ್ಟಿಯಿಂದ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು...
ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು
ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ...
ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ
ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4 ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂಗ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು . ಇಂದು ಆಸ್ಪತ್ರೆಗೆ ದ.ಕ ಜಿಲ್ಲೆಯ...
ಕಳೆಂಜ ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ
ಬೆಳ್ತಂಗಡಿ: ಕಾಯರ್ತಡ್ಕದಲ್ಲಿ ಬಿಜೆಪಿ ಮುಖಂಡ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬಾತನ ಮೇಲೆ ತಲವಾರು ದಾಳಿ ನಡೆದಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಯರ್ತಡ್ಕ ಕಜೆ ನಿವಾಸಿ ಕಾಂಗ್ರೆಸ್ ಮುಖಂಡ ಗ್ರಾ.ಪಂ...
ಕರಾವಳಿ ಹಿಂದುತ್ವದ ಭದ್ರಕೋಟೆ;ಹರೀಶ್ ಪೂಂಜ
ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ...
ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಉಳ್ಳಾಲದಲ್ಲಿ ಕಾಂಗ್ರೆಸ್ ಮುನ್ನಡೆ, ನೋಟಾಕ್ಕೆ ಬೆಳ್ತಂಗಡಿಯಲ್ಲಿ ಮಾತ್ರ...
ಬೆಳ್ತಂಗಡಿ; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಉಳ್ಳಾಲ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಗೆ ಮುನ್ನಡೆ ಲಭಿಸಿದೆ. ಉಳಿದಂತೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ...
ಪಕ್ಷದ ಕಾರ್ಯಕರ್ತರ ಜನಸಾಮಾನ್ಯರ ಹಿತಕಾಯಲು ಸದಾ ಬದ್ದ: ರಕ್ಷಿತ್ ಶಿವರಾಂ
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಈ ಸೋಲಿನಿಂದ ನಾವು ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ. ಅವರ ಸಮಸ್ಯೆ ಬಗೆಹರಿಸಲು...
ದೇಶದಲ್ಲಿ ಮತ್ತಮ್ಮೆ ಬಿಜೆಪಿ ಸರಕಾರ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...















