news Editor
ಬೆಳ್ತಂಗಡಿ; ದಲಿತ ಚಳವಳಿಯ 50ರ ಸಂಭ್ರಮಾಚರಣೆ, ಸಾಂಸ್ಕೃತಿಕ ವೈಭವ
ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಹುಟ್ಟಿಕೊಂಡದ್ದು ಕೇವಲ ಒಂದು ಸಮುದಾಯಕ್ಕಾಗಿ ಅಲ್ಲ ಅದು ಸಮಸ್ತ ಶೋಷಿತರ ಸಂಘಟನೆಯಾಗಿದೆ. ದಲಿತ ಚಳವಳಿ ಇಂದು ತಮ್ಮೊಳಗಿನ ಒಡಕುಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಸಂಘಟನೆಯನ್ನು...
ಲಾಯಿಲ; ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ; ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಲಾಯಿಲ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ...
ಬೆಳ್ತಂಗಡಿ; ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬಿಹಾರದ ನಿವಾಸಿಯಾದ ನಂದಕುಮಾರ್(20) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು...
ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ; ಹತ್ತಕ್ಕೂ ಹೆಚ್ವು ಮಂದಿಯ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಿ ಉಜಿರೆಯಲ್ಲಿಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉಜಿರೆಯ ಪ್ರಜ್ವಲ್ ಹಾಗೂ ಇತರರ...
ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ...
ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಕಾಲೇಜಿನ 17ರ ಹರಯದ...
ಅಳದಂಗಡಿ; ವ್ಯಕ್ತಿಯ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಯತ್ನ
ಬೆಳ್ತಂಗಡಿ; ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನ ಕುತ್ತಿಗೆ ಹಾಗೂ ಎದೆಗೆ ಚೀರಿಯಿಂದ ಇರಿದು ಹತ್ಯೆಮಾಡಲು ಪ್ರಯತ್ನಿಸಿಸಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಡೆನ್ನಿಸ್ ಪಟೋ ಎಂಬಾತನೆ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಸ್ಥಳೀಯ ನಿವಾಸಿ...
ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.
ಚಾರ್ಮಾಡಿ; ಗಾಳಿ ಮಳೆಗೆ ವ್ಯಾಪಕ ಹಾನಿ,
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕತ್ತರಿಗುಡ್ಡೆ ಎಂಬಲ್ಲಿ ಭಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಶೀಟ್ ಗಳಿಗೆ ಸಂಪೂರತಣ ಹಾನಿಯಾದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ಹಮಾಜ್ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಮನೆಯಲ್ಲಿದ್ದವರು...
ವಿಜಯರಾಘವ ಪಡ್ವೆಟ್ನಾಯ ಸ್ಮಾರಕ ಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂ....
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ರೂ. ೧೫ ಲಕ್ಷದ ಡಿ.ಡಿ. ಯನ್ನು ಹಸ್ತಾಂತರಿಸಿದರು.ಉಜಿರೆ: ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಕೀರ್ತಿಶೇಷ ವಿಜಯರಾಘವ ಸ್ಮಾರಕ ಗೋಪುರ ನಿರ್ಮಾಣಕ್ಕೆ ಧರ್ಮಾಧಿಕಾರಿ...
ಕಾಶಿಪಟ್ಣ; ಎರಡು ತಂಡಗಳ ನಡುವೆ ಹೊಟೆದಾಟ ಹಲವರಿಗೆ ಗಾಯ; ಪ್ರಕರಣ ದಾಖಲು
ಬೆಳ್ತಂಗಡಿ: ಇನ್ವರ್ಟರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಶಿಪಟ್ಣದಲ್ಲಿ ಎರಡು ತಂಡಗಳು ಕತ್ತಿಯಿಂದ ಹಾಗೂ ಕಬ್ಬಿಣದ ರಾಡ್ ನಿಂದ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಎರಡೂ...














