news Editor
ರೆಖ್ಯ ಸಿಡಿಲು ಬಡಿದು ದನ, ನಾಯಿ ಸಾವು.ಮನೆಗೆ ಹಾನಿ
ಬೆಳ್ತಂಗಡಿ; ಭಾನುವಾರ ಸಂಜೆಯ ವೇಳೆ ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ...
ಅಕ್ರಮ ಕಸಾಯಿಖಾನೆ ಪೊಲೀಸ್ ದಾಳಿ ಮಾಂಸ ಸೇರಿದಂತೆ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಅಶ್ರಫ್ ಎಂಬಾತ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಯೆ ಹಾಗೂ ಕರಾಯ ಗ್ರಾಮದ ಸಿರಾಜ್ ಎಂಬಾತ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವ...
ವಿಧಾನ ಪರಿಷತ್ ಚುನಾವಣೆ ಬಿಜೆಪಿಯಿಂದ ಸಿ.ಟಿ ರವಿ ಸೇರಿದಂತೆ ಮೂವರಿಗೆ ಟಿಕೇಟ್
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಷತ್ ಗೆ ನಡೆಯುವ ಚುನಾವಣೆಯಲ್ಲಿ ಸಿ.ಟಿ ರವಿ ಸೇರಿದಂತೆ ಮೂವರು ಅಭ್ಯರ್ಥಿ ಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆವಮಾಡಿದೆಬಿಜೆಪಿ ಅಭ್ಯರ್ಥಿಗಳಾಗಿ ಸಿ.ಟಿ ರವಿ, ಎನ್ ರವಿ ಕುಮಾರ್, ಹಾಗೂ...
ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಟ್ಟಿ ಪ್ರಕಟ: ಐವನ್ ಡಿ ಸೋಜ ಸೇರಿದಂತೆ ...
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೊರಡಿಸಿರುವ ಪಟ್ಟಿ ಪ್ರಕಾರ ಸಣ್ಣ ನೀರಾವರಿ...
ಉಪ ತಹಸಿಲ್ದಾರ್ ಸುನಿಲ್ ಹೃದಯ ಘಾತ ದಿಂದ ನಿಧನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ...
ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ...
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ.
ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...
ಕಳೆಂಜದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್...
ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಅಕ್ರಮ ತೆರವಿಗೆ ಯತ್ನಿಸಿದ ವೇಳೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...
ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ
ಬೆಳ್ತಂಗಡಿ; ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಆಕೆ ಅರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಎನ್.ಡಿ ಗೆ ಮತ್ತೊಂದು ಗೆಲುವಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು
ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ.ಎನ್‌ಡಿಎ ಮೈತ್ರಿಕೂಟ...
ನಗರದ ಹಳೆಕೋಟೆಯಲ್ಲಿ ಬೈಕ್ ಟಿಪ್ಪರ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ...















