Home Authors Posts by news Editor

news Editor

2613 POSTS 0 COMMENTS

ಉಜಿರೆ ಕ್ರೀಡಾ ನಿಲಯದ ವಿಧ್ಯಾರ್ಥಿನಿ ನಾಪತ್ತೆ

0
ಬೆಳ್ತಂಗಡಿ; ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ...

ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ನಾಯಕ್...

0
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ...

ಮಾಲಾಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಲ್ಲಿ ವಂಚನೆ ರೂ 4.65 ಲಕ್ಷ ಕಳೆದುಕೊಂಡ...

0
ಬೆಳ್ತಂಗಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಿನಲ್ಲಿ ಬಂದ ಮೆಸೇಜ್ ಅನ್ನು ನಂಬಿ ಮಾಲಾಡಿಯ ಮಹಿಳೆಯೊಬ್ಬರು ರೂ 4.65ಲಕ್ಷ ಹಣ ಕಳೆದುಕೊಂಡಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಮಾಲಾಡಿ ನಿವಾಸಿಯಾಗಿರುವ ಮಹಿಳೆಗೆ 2024ರ...

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

0
ಬೆಳ್ತಂಗಡಿ; ಈ ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ...

ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಜನ ಜಾಗೃತಿ ವೇದಿಕೆ ಮಾಜಿ...

0
ಬೆಳ್ತಂಗಡಿ; ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು...

ಬೆಳ್ತಂಗಡಿ : ಹರೀಶ್ ಪೂಂಜ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಅರ್ಜಿ ವಿಚಾರಣೆ;...

0
ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...

ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ಪೊಲೀಸ್ ವಶಕ್ಕೆ

0
ಬೆಂಗಳೂರು: ಲೈಂಗಿಕ ದೌರ್ಜನ್ಯ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ

0
ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ...

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಧರ್ಮಸ್ಥಳದಲ್ಲಿ ಉದ್ಘಾಟನೆ, “ಮಹಿಳೆಯರಿಗೆ ಪುರುಷರಿಂದ...

0
ಉಜಿರೆ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೆ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ...

ನೆಲಮಂಗಲದಲ್ಲಿ ಅಪಘಾತ ಎಂಜಿರದ ಯುವಕ ಮೃತ್ಯು

0
ಬೆಳ್ತಂಗಡಿ; ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಎಂಜಿರ ನಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಎಂಜಿರ ನಿವಾಸಿ ಸ್ಕರಿಯ ಎಂಬವರ ಪುತ್ರ ಥೋಮಸ್ ಎಂಬಾತನೇ ಮೃತ ಯುವಕನಾಗಿದ್ದಾನೆ.ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS