Home Authors Posts by news Editor

news Editor

2435 POSTS 0 COMMENTS

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಉದ್ಘಾಟನೆ, ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತೆ,...

0
ಬೆಳ್ತಂಗಡಿ: ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ ಪಾಟೀಲ್...

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

0
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ...

ಪೈಂಟಿಗ್ ಕೆಲಸದ ವೇಳೆ ಕಟ್ಟಡದ ಮೇಲಿನಿಂದ ಬಿದ್ದು ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆಗೆ ಸ್ಪಂದಿಸದೆ...

0
ಬೆಳ್ತಂಗಡಿ :ನಿರ್ಮಾಣ ಹಂತದ ಮನೆಯ ಫೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಕಟ್ಟಡದ ಮೇಲಿನಿಂದ‌ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಜಿರೆ ರೆಂಜಾಳ ನಿವಾಸಿ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ...

ವೇಣೂರು ಪೊಲೀಸರ ಕಾರ್ಯಾಚರಣೆ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ...

0
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/-...

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ-ಜನರ ಅಭಿವೃದ್ಧಿ ಕಾರ್ಯಗಳಿಗೆ...

0
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು...

ಕನ್ಯಾಡಿ ಸ್ವಾಮೀಯವರಿಂದ  ಹೆಗ್ಗಡೆಯವರ ಭೇಟಿ

0
ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿಸ್ವಾಮೀಜಿಯವರು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಪೂಜ್ಯ ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

0
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...

ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ...

ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ...

0
ಬೆಳ್ತಂಗಡಿ.ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ....

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಇಂದು ಹೈಕೋರ್ಟ್...

0
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿರುವ ಎರಡು ಮಹತ್ವದ ಅರ್ಜಿಗಳು ರಾಜ್ಯ ಉಚ್ಚನ್ಯಾಯಾಲಯ ದಲ್ಲಿ ಸೋಮವಾರ ವಿಚಾರಣೆಗೆ ಬರಲಿದ್ದು ನ್ಯಾಯಾಲಯದ ತೀರ್ಪು ಮಹೇಶ್ ಶೆಟ್ಟಿ ತಿಮರೋಡಿ ಅವರ ಪಾಲಿಗೆ ಅತ್ಯಂತ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS