Home Authors Posts by news Editor

news Editor

3337 POSTS 0 COMMENTS

ಬೆಳ್ತಂಗಡಿ: ಮಾದಕ ವಸ್ತು ಸೇವನೆ & ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು ;...

0
ಬೆಳ್ತಂಗಡಿ : ನಗರದ ಜೈನ್ ಪೇಟೆ ಸಮೀಪ‌ ಮಾದಕವಸ್ತು ಸೇವಿಸಿ ಅನುಮಾನಾಸ್ಪದವಾಗಿ ಕುಳಿತಿದ್ದ ಮಾದಕ ವಸ್ತು ಸಾಗಾಟದ ಪ್ರಕರಣದಲ್ಲಿ‌ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ...

ಪುತ್ತೂರು : ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ ಆರೋಪಿಗಳ ಬಂಧನ

0
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ...

ನಿರ್ಲಕ್ಷ್ಯ ಚಾಲನೆ ಪ್ರಕರಣ: ಆಟೋ ಚಾಲಕನಿಗೆ 6 ತಿಂಗಳ ಜೈಲು,10 ಸಾವಿರ ರೂ. ದಂಡ

0
ಬೆಳ್ತಂಗಡಿ: ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಆಟೋ ಚಾಲಕನಿಗೆ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ...

ಭಾರೀ ಮಳೆ ಹಿನ್ನಲೆ‌ ಆ 4 ಮಂಗಳವಾರ ಶಾಲೆಗಳಿಗೆ ರಜೆ

0
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...

ಪ್ರವಾಹ ಹಿನ್ನಲೆ ಮುಂಡಾಜೆ ಲಾಯಿಲಕ್ಕೆ ಜಿಲ್ಲಾಧಿಕಾರಿ ಭೇಟಿ. ಕಿಂಡಿ ಅಣೆಕಟ್ಟು ರಸ್ತೆ ವೀಕ್ಷಣೆ, ಕಾದಿದ್ದ...

0

ಬೆಳ್ತಂಗಡಿ: ತಾಲೂಕಿನದ್ಯಾಂತ ಶನಿವಾರ ಹಾಗೂ ಭಾನುವಾರ ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಕೆ.ವಿ‌. ಸೋಮವಾರ ಬೆಳ್ತಂಗಡಿತಾಲೂಕಿನ ಲಾಯಿಲ ಮತ್ತು ಮುಂಡಾಜೆ ಗ್ರಾಮಗಳಿಗೆ ಭೇಟಿ ನೀಡಿದರು.ಲಾಯಿಲ ಗ್ರಾಮದ ಪುತ್ರಬೈಲು ಹಾಗೂ ಗುರಿಂಗಾನ ಪರಿಸರದಲ್ಲಿ 17 ಮನೆಗಳಿಗೆ ನದಿ ನೀರು ನುಗ್ಗಿತ್ತು . ಲಾಯಿಲ-ಕಿಲ್ಲೂರು ರಸ್ತೆ ಜಲಾವೃಂತಗೊಂಡು ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನಲೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಿಂಡಿ […]

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ – ಬಿ. ಪದ್ಮನಾಭ...

0
ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯವು ಬೆಳ್ತಂಗಡಿ ತಾಲೂಕಿನಲ್ಲಿ ಮುಂದುವರಿದಿದೆ. ತಾಲೂಕಿನಾದ್ಯಂತ ಮನೆ...

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮಾದಕ ವಸ್ತು ಸೇವನೆ; ಶ್ರೀರಾಜ್ ಶೆಟ್ಟಿ ವಿರುದ್ದ  ಎನ್‌ಡಿಪಿಎಸ್ ಕಾಯ್ದೆಯಡಿ...

0
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು...

ನೀರಿನಲ್ಲಿ ಕೊಚ್ಚಿ ಹೋದ ಜೀವನ್ ಪಿಂಟೋ ಮೃತದೇಹ ಪತ್ತೆ

0
ಬೆಳ್ತಂಗಡಿ;  ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ 48 ವರ್ಷ ಪ್ರಾಯದ ಜೀವನ್ ಪಿಂಟೋ ಅವರು ನಾಪತ್ತೆಯಾಗಿದ್ದ ಪ್ರಕರಣ ದುಃಖಾಂತ್ಯ ಕಂಡಿದ್ದು, ಇಂದು ಆಗಸ್ಟ್ 3ರಂದು ಸೋಮವಾರ ಬೆಳಿಗ್ಗೆ...

20 ಮಂದಿ ಸಚಿವರುಗಳ ಪಟ್ಟಿ ಅಂತಿಮ, ಇಂದೇ ಪ್ರಮಾಣವಚನ

0
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಸೋಮವಾರ (ಆ.03) ಸಂಜೆ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆ ಆಗಲಿದೆ. 20 ಮಂದಿ ಶಾಸಕರಿಗೆ ಸಚಿವ ಸ್ಥಾನ ಒಲಿದಿದ್ದು, ಬಹುತೇಕ ಹೊಸಮುಖಗಳು...

ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪುದುವೆಟ್ಟು, ಲಾಯಿಲ ಗ್ರಾಮದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ‌ ಮಳೆಯಿಂದಾದ ಸಮಸ್ಯೆಗಳನ್ನು ವೀಕ್ಷಿಸಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS