news Editor
ದಿನೇಶ್ ಅಮೀನ್ ಮಟ್ಟು ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಯಾನ
ಮಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಹನ್ನೊಂದು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಪಡೆಯಲು ಈಗಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಲಾಬಿ ಶುರುವಾಗಿದೆ.ಆದರೆ ಇದೀಗ ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ...
ಕೊಕ್ಕಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ; ಕೊಕ್ಕಡ ಸೌತಡ್ಕದ ಬಳಿಯ ಗೇರು ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.ಸ್ಥಳೀಯರು ಇದನ್ನು ಗಮನಿಸಿದ್ದು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ...
ಮಾಲಾಡಿಯಲ್ಲಿ ಅಂಬೇಡ್ಕರ್ ಜಯಂತಿ
ಬೆಳ್ತಂಗಡಿ; ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಮೇ 26 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಬಹಳ ವಿಜ್ರಂಬಣೆಯಿಂದ...
ಶಿಬಾಜೆಯಲ್ಲಿ ಕಾಡಿಗೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ 6ದಿನಗಳ ಬಳಿಕ ಪತ್ತೆ
ಬೆಳ್ತಂಗಡಿ: ಕಳೆದ ಮಂಗಳವಾರ ಕಟ್ಟಿಗೆ ತರಲೆಂದು ಮನೆ ಸಮೀಪದ ಗುಡ್ಡೆಗೆ ಹೋಗಿದ್ದ ಶಿಬಾಜೆ ಗ್ರಾಮದ ಐoಗುಡ ನಿವಾಸಿ ವಾಸು ರಾಣ್ಯ(83) ಆರು ದಿನಗಳ ಬಳಿಕ ತಮ್ಮ ಮನೆ ಸೇರಿಕೊಂಡಿದ್ದಾರೆ. ಶಿಬಾಜೆ ಗ್ರಾಮದ ವಾಸು...
ಯಡಿಯೂರಪ್ಪ ವಿರುದ್ದ ಪೋಕ್ಸೋ ದೂರು ಸಲ್ಲಿಸಿದ ಮಹಿಳೆಯ ಅನೀರೀಕ್ಷಿತ ಅನುಮಾನಾಸ್ಪದ ಸಾವು ತನಿಖೆಗೆ ದಲಿತ...
ಬೆಳ್ತಂಗಡಿ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತನ್ನ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಲೀಸ್ ಠಾಣೆಗೆ ದೂರು ದಾಖಲಿಸಿ ಪ್ರಕರಣದಾಖಲಾಗಿರುವಾಗ ದೂರು ನೀಡಿದ ಮಹಿಳೆಯ ಸಾವು ಅನುಮಾನಕ್ಕೆಡೆಮಾಡಿದೆ ಅದರ ಬಗ್ಗೆ...
ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗ ಸಂಚಾರ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ...
ಶಾಸಕ ಹರೀಶ್ ಪೂಂಜ ಪ್ರಕರಣ ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್...
ಬೆಳ್ತಂಗಡಿ; ಠಾಣೆಗೆ ನುಗ್ಗಿ ಅಸಂವಿಧಾನಿಕ ಪದಗಳನ್ನು ಉಪಯೋಗಿಸಿ ಪೊಲೀಸರಿಗೆ ಬೆದರಿಕೆ ಹಾಕಿದ ಹಾಗೂ ತಾಲೂಕು ಕಚೇರಿಯ ಎದುರು ಅನುಮತಿಯಿಲ್ಲದೆ ಪ್ರತಿಭಟನಾ ಸಭೆ ನಡೆಸಿ ಪೊಲೀಸರ ಕಾಲರ್ ಪಟ್ಟಿ ಹಿಡಿಯುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಡಿಜೆ...
ಅಕ್ರಮ ಕಲ್ಲಿನ ಕೋರೆ ಪ್ರಕರಣ; ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರಿಗೆ...
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವಆರೋಪದಡಿ ಬೆಳ್ತಂಗಡಿ ಪೊಲೀಸರಿಂದ ಬಂಧಿತರಾಗಿರುವ ಯುವ ಮೋರ್ಚಾ ತಾಲೂಕು ಅಧ್ಯಕ್ಷಶಶಿರಾಜ್ ಶೆಟ್ಟಿಯವರ ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 29ರ ಮಧ್ಯಾಹ್ನದವರೆಗೆ ವಿಸ್ತರಿಸಿ ಬೆಳ್ತಂಗಡಿ ನ್ಯಾಯಲಯವು ಆದೇಶ ಹೊರಡಿಸಿದೆ.ಬಂಧನಕ್ಕೊಳಗಾಗಿದ್ದ...
ನಾಲ್ಕು ವರ್ಷ ಹಿಂದಿನ ದರೋಡೆ ಪ್ರಕರಣ; ಆರೋಪಿಗಳು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ...
ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ
ಬೆಳ್ತಂಗಡಿ; ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.ಶಶಿಧರ ಎಂ...















