Home Authors Posts by news Editor

news Editor

2615 POSTS 0 COMMENTS

ಹರಿಯಾಣದಲ್ಲಿ ಅಲ್ಪ ಮತಕ್ಕೆ ಕುಸಿದ ಬಿಜೆಪಿ ಸರಕಾರ, ಬೆಂಬಲ ಹಿಂಪಡೆದ ಪಕ್ಷೇತರರು

0
ಚಂಡೀಗಢ; ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ಹರಿಯಾಣದ ಬಿಜೆಪಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ...

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ “ಮನುಶ್ರೀ” ಪ್ರಶಸ್ತಿ

0
ಬೆಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥಸಾರಥಿ ‘ಮನುಶ್ರೀ’ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ...

ದೇಶದಾದ್ಯಂತ 3ನೇ ಹಂತದ ಮತದಾನ ಆರಂಭ ಪ್ರಧಾನಿ ಮೋದಿ ಅವರಿಂದ ಮತದಾನ

0
ಬೆಂಗಳೂರು; ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, 'ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ 120 ಮಹಿಳೆಯರು ಸೇರಿದಂತೆ 1,300ಕ್ಕೂ...

ವಾಣಿ ಕಾಲೇಜಿನ ಮುಂಭಾಗದಲ್ಲಿ ಹೊಂಡಕ್ಕೆ ಉರುಳಿದ ಕಾರು

0
ಬೆಳ್ತಂಗಡಿ; ನಗರದ ವಾಣಿ ಕಾಲೇಜಿನ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ತೆರೆಯಲಾಗಿದ್ದ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಸಂಜೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ...

ಧರ್ಮಸ್ಥಳದಲ್ಲಿ ಸರಣಿ ಅಪಘಾತ ಹಲವು ವಾಹನಗಳು ಜಖಂ

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಕವು ವಾಹನಗಳು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಎರಡು...

ಬಂಟ್ವಾಳ ಇಬ್ಬರು ಮಕ್ಕಳು ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

0
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11)...

ಉಜಿರೆ ಎಸ್ ಡಿಎಂ ಕಾಲೇಜುನಿವೃತ್ತ ನೌಕರ ಸದಾನಂದ ಬಿ‌.ಗೆ ಬೀಳ್ಕೊಡುಗೆ ಕಾರ್ಯಕ್ರಮ

0
ಬೆಳ್ತಂಗಡಿ; ಕಳೆದ 36 ವರ್ಷಗಳಿಂದ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎಸ್‌ ಡಿಎಯಾಗಿ ವಯೋನಿವೃತ್ತಿ ಹೊಂದಿದ ಸದಾನಂದ ಬಿ.ಮುಂಡಾಜೆ ಅವರಿಗೆ ಕಾಲೇಜಿನಲ್ಲಿ 'ಸದಾನಂದಾಭಿನಂದನೆ' ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.ಎಸ್...

ದಾಂಡೇಲಿ; ಮಗುವನ್ನು ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ, ಮೃತದೇಹ ಪತ್ತೆ

0
ದಾಂಡೇಲಿ: ಇಲ್ಲಿನ ಹಾಲಮಡ್ಡಿ ಸಮೀಪಮೊಸಳೆಗಳಿರುವ, ಕಾಳಿನದಿ ಸೇರುವ ನಾಲೆಗೆ ತನ್ನ ಆರು ವರ್ಷದ ಮಗುವನ್ನು ಮಹಿಳೆಯೊಬ್ಬರು ಎಸೆದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮಗುವಿನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.ವಿನೋದ (6) ಎಂಬ...

“ಕನಸುಗಳನ್ನು ಕಂಡರೆ ಮಾತ್ರ ಉದ್ಯಮಿಗಳಾಗಿ ಬೆಳೆಯಲು ಸಾದ್ಯ” ಮೋಹನ್‌ ಕುಮಾರ್‌

0
ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ.ಎಂದು...

ಶಾಸಕ ರೇವಣ್ಣರನ್ನು ಬಂಧಿಸಿದ ಎಸ್.ಐ.ಟಿ

0
ಬೆಂಗಳೂರು: ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಜೆಡಿಎಸ್‌ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS