Home Authors Posts by news Editor

news Editor

3337 POSTS 0 COMMENTS

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

0
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...

ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ...

ಬೆಳ್ತಂಗಡಿ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಕರಣ; ಜಿಲ್ಲಾ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್...

0
ಬೆಳ್ತಂಗಡಿ : ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜು.28 ರಂದು ಖಾಸಗಿ ಸಭಾಭವನದಲ್ಲಿ ನಡೆದ 2025–26ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ...

ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ  ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ

0
ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ...

ಬೆಳ್ತಂಗಡಿ; ರೆಖ್ಯದಲ್ಲಿ ಕಾಡಾನೆ ದಾಳಿ ಶಂಕೆ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಲಭ್ಯ ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ...

ಭಾರೀ ಮಳೆ ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

0
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ...

ಲಾಯಿಲ ಮುಂಡೇಲು ಅಂಬೇಡ್ಕರ್ ನಗರದಲ್ಲಿ‌ ಮೂರು ಮನೆಗಖಿಗೆ ನುಗ್ಗಿದ ನೀರು ಜನರ ಸ್ಥಳಾಂತರ

0
ಬೆಳ್ತಂಗಡಿ;  ಲಾಯಿಲ ಗ್ರಾಮದ ಮುಂಡೇಲು ಅಂಬೇಡ್ಕರ್ ನಗರದಲ್ಲಿ ಮನೆಗಳಿಗೆ ನದಿ ನೀರು ನುಗ್ಗಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಮೂರು ಮನೆಗಳಿಗೆ ನೀರು ನುಗ್ಗಿದ್ದು ಮನೆಯೊಳಗೆ ಮೂರು ಫೀಟ್ ಗಿಂತ ಮೇಲೆ ನೀರು ಬಂದಿದೆ....

ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ

0
ಬೆಳ್ತಂಗಡಿ ತಾಲೂಕು  ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ   ಲಕ್ಷ್ಮಣ ಗೌಡ(70) ಅಲ್ಪಕಾಲದ ಅನಾರೋಗ್ಯದ ಬಳಿಕ  ಶುಕ್ರವಾರ ನಿಧನರಾಗಿದ್ದಾರೆ.  ಮೃತರು ಪತ್ನಿ ಧರ್ನಮ್ಮ, ಮಗ ಯೋಗೀಶ್, ಮಗಳು ಕವಿತಾ, ಅಳಿಯ,...

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

0
ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು...

ಭಾರೀ ಮಳೆ ಮುನ್ಸೂಚನೆ ಆ.1 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

0
ಬೆಳ್ತಂಗಡಿ:ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.
0FansLike
0FollowersFollow
0SubscribersSubscribe
- Advertisement -
Google search engine

EDITOR PICKS