news Editor
ಸ್ಥಳಿಯರ ಪ್ರಯತ್ನದಿಂದ ಕಲ್ಮಂಜದಲ್ಲಿ ತಪ್ಪಿದ ಬೆಂಕಿ ಅನಾಹುತ
ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಸ್ಥಳೀಯರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಉಂಟಾಗುವುದು ತಪ್ಪಿದೆ.ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ಗ್ರಾಮೀಣ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಪರಿವರ್ತಕದಿಂದ ಕಿಡಿಗಳು...
ಬಿಜೆಪಿಯದು ಶಾಸಕರ ಖರೀದಿಯ ರಾಜಕೀಯ ಸಿದ್ದರಾಮಯ್ಯ ವಾಗ್ದಾಳಿ
ವಿಜಯಪುರ: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಜನರ ವಿಶ್ವಾಸ ಗಳಿಸಲು ಶಕಗತರಾಗದ ಅವರು ಖರೀದಿಯವರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ...
ನ್ಯಾಯಾಧೀಶರಿಗೆ ಬೆದರಿಕೆ ನಾಲ್ವರ ಬಂಧನ
ತಿರುವನಂತಪುರಂ: ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶೆಗೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆದರಿಕೆ ಒಡ್ಡಿದ್ದ ಆರೋಪಿಗಳ ಪೈಕಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು...
ಸೌತಡ್ಕ ದೇವಸ್ಥಾನಸದ ನೂತನ ಸೇವಾ ಕೌಟರ್ ಉದ್ಘಾಟನೆ
ಬೆಳ್ತಂಗಡಿ; ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸೇವಾ ಕೌಟರ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಶುಕ್ರವಾರ ನೆರವೇರಿಸಿದರು.ಈ ಸಂದರ್ಭದಲ್ಲಿಆಳಿತ ಮಂಡಳಿಯ ಅಧ್ಯಕ್ಷ...
ಕೇಂದ್ರ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಏನು ಹೇಳಿದ್ದಾರೆ
ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ. ತಲೆಗಿಂತ ಕಿರೀಟ ದೊಡ್ಡದು...
ಮಗನನ್ನೇ ಕೊಂದ ತಂದೆ ಕಾರಣವೇನು ಗೊತ್ತೆ?
ಹೊಸದಿಲ್ಲಿ: ತನ್ನ ಫೋನ್ನಲ್ಲಿ ಅಶ್ಲೀಲ ವಿಡಿಯೊಗಳನ್ನು ನೋಡುತ್ತಿದ್ದ ಹಾಗೂ ಶಾಲೆಯಲ್ಲಿ ಹುಡುಗಿಯರನ್ನು ಚುಡಾಯಿಸುತ್ತಿದ್ದ ಮಗನ ವರ್ತನೆಯಿಂದ ಬೇಸತ್ತ ತಂದೆ, ಮಗನಿಗೆ ಪಾನೀಯದಲ್ಲಿ ವಿಷಬೆರೆಸಿ ನೀಡಿ ಕೊಂದ ಪ್ರಕರಣ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿರುವುದು ತಡವಾಗಿ...
ಸವಣಾಲು ಕೋಳಿ ಆಂಕಕ್ಕೆ ದಾಳಿ
ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ...
ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕ ಸಮಾಲೋಚನಾ ಸಭೆ
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ...
ಗುರುವಾಯನಕೆರೆಯಲ್ಲಿ ಹಾಡ ಹಗಲೇ ಕಳ್ಳತನ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ...
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸಾಮಾನ್ಯ ಸಭೆ
ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ...





