news Editor
ತಾಲೂಕು ಆಡಳಿತದಿಂದ ಸರ್ವಜ್ಞ ಜಯಂತಿ
ಬೆಳ್ತಂಗಡಿ; ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸರ್ವಜ್ಞ ಜಯಂತಿ ಕಾರ್ಯಕ್ರಮ ನಗರದ...
ತಾಲೂಕಿನ ಎರಡು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಫೆ.22 ರಂದು ಶಿಲಾನ್ಯಾಸ
ಬೆಳ್ತಂಗಡಿ; ಕೇಂದ್ರ ಸರಕಾರ ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಾಷ್ಟ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸಿದ್ದು ಇದೀಗ ಶಂಕುಸ್ಥಾಪನೆ ಫೆ22ರಂದು ನಡೆಯಲಿದೆ. ಬಹುನಿರೀಕ್ಷೆಯ ಚಾರ್ಮಾಡಿ ಘಾಟಿ ರಸ್ತೆ ಹಾಗೂ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ...
ಎಸ್.ಎಸ್.ಎಫ್. ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಗೇರುಕಟ್ಟೆಯಲ್ಲಿ ಅಭಿನಂದನೆ
ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ...
ವೇಣೂರಿನಲ್ಲಿ ಫೆ.22ರಿಂದ ಮಾ.1ರ ವರೆಗೆ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ
ಬೆಳ್ತಂಗಡಿ: ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ವೇಣೂರು ಸಜ್ಜಾಗಿದ್ದು ಫೆ 22ರಿಂದ ಮಾ1ರವರೆಗೆ ಮಹಾಮಸ್ತಕಾಭಿಷೇಕ ಸಂಭ್ರಮದಿಂದನಡೆಯಲಿದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರು,ಮಹಾ ಮಸ್ತಾಕಾಭಿಷೇಕದ ಕಾರ್ಯಾಧ್ಯಕ್ಷರು...
ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ ಮಾಯಾವತಿ ಸ್ಪಷ್ಟನೆ
ಹೊಸದಿಲ್ಲಿ: ಲೊಕಸಭಾ ಚುನಾವಣೆಯಲ್ಲಿ ಯಾವುದೇ ಚುನಾವಣಾಪೂರ್ವ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, ತಮ್ನ ಪಕ್ಷ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
"ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ...
ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ
ಬೆಳ್ತಂಗಡಿ; ಕನ್ನಡದ ಹಿರಿಯ ಕಾದಂಬರಿಕಾರ ಕೆ.ಟಿ ಗಟ್ಟಿ ಅವರು ಸೋಮವಾರ ನಿಧನರಾಗಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.ನೂರಕ್ಕೂ ಅಧಿಕ ಕೃತಿಗಳನ್ನು ಬರೆದಿರುವ ಕೆ.ಟಿ ಗಟ್ಟಿ ಅವರು 50 ಕ್ಕೂ ಆಧಿಕ ಕಾದಂಬರಿಗಳನ್ನು...
ನಿಡ್ಲೆಯಲ್ಲಿ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ; ನಿಡ್ಲೆ ಗ್ರಾಮದ ನಿವಾಸಿ ವ್ಯಕ್ತಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ
ಮೃತ ವ್ಯಕ್ತಿ ನಿಡ್ಲೆ ಗ್ರಾಮದ ಪನ್ನಾಜೆ ಮನೆ ನಿವಾಸಿ ದರ್ಣಪ್ಪ ಗೌಡ ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಮದ್ಯಸೇವಿಸುವ...
ಗ್ರಾಮಾಭಿವೃದ್ದಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ಹೆಗ್ಗಡೆ ಮಾಡಿದ ಪರಿವರ್ತನೆಗಳಿಂದಾಗಿ ಆಧುನಿಕ ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮಹಿಳೆಯರು ಶಕ್ತಿ ಗಳಿಸುವಂತಾಗಿದೆ. ಇಂದು...
ಮರೋಡಿ ಕೂಕ್ರಬೆಟ್ಟು ಶಾಲೆಯಲ್ಲಿ 1.10ಕೋಟಿಯ ಕಾಮಗಾರಿಗಳ ಉದ್ಘಾಟನೆ
ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಈಗಿನ ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಬೆಳ್ತಂಗಡಿ...
ಭೂನ್ಯಾಯಮಂಡಳಿ ಸದಸ್ಯ ಪ್ರದೀಪ್ ಕೆ.ಸಿ ಅವರಿಗೆ ಕೆ.ಎಸ್.ಎಂ.ಸಿ.ಎ ವತಿಯಿಂದ ಸನ್ಮಾನ
ಬೆಳ್ತಂಗಡಿ: ತಾಲ್ಲೂಕು ಭೂ ನ್ಯಾಯ ಮಂಡಳಿಗೆ ಸದಸ್ಯರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡಿರುವ ಪ್ರದೀಪ್ ಕೆ.ಸಿ ಯವರನ್ನು ಕೆ. ಎಸ್. ಎಂ .ಸಿ .ಎ ತೋಟತ್ತಾಡಿ ಘಟಕದ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತೋಟತ್ತಾಡಿ...




