news Editor
ರೈತರ ಜನಸಾಮಾನ್ಯರ ಬಜೆಟ್ ರಕ್ಷಿತ್ ಶಿವರಾಂ
ಬೆಳ್ತಂಗಡಿ - ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ...
ಮುಖ್ಯಮಂತ್ರಿಗಳಿಂದ ಮುಂಗಡಪತ್ರದ ನೆಪದಲ್ಲಿ ಕೇಂದ್ರ ಸರಕಾರದ ಟೀಕೆ, ಹರೀಶ್ ಪೂಂಜ ಆಕ್ರೋಶ
ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.
ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಅದೋಗತಿಗೆ...
ರೈತರ ಹೋರಾಟ ಬೆಂಬಲಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ
ಬೆಳ್ತಂಗಡಿ; ದೇಶದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮಾರಿರುವುದೇ ಪ್ರಧಾನಿ ಮೋದಿಯವರ ಸಾಧನೆಯಾಗಿದೆ. ತಮ್ಮ ಬದುಕುವ ಹಕ್ಕನ್ನು ಕೇಳುತ್ತಿರುವ ರೈತರ ಮೇಲೆ ಕೇಂದ್ರ ಸರಕಾರ ದಬ್ಬಾಳಿಕೆ ನಡೆಸುತ್ತಿದೆ ಇದನ್ನು ಯಾವುದೆ ಕಾರಣಕ್ಕೂ ಒಪ್ಪಲು ಸಾದ್ಯವಿಲ್ಲ ಎಂದುಸಿಐಟಿಯು...
ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಿಯಾಯಿತಿ ದರದಲ್ಲಿ ತೆಂಗಿನ ಸಸಿಗಳಿಗೆ ಅರ್ಜಿ ಆಹ್ವಾನ
ಬೆಳ್ತಂಗಡಿ; 2023-24ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಾಲಿ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ಹೈಬ್ರಿಡ್ (TXD) ತೆಂಗಿನ ಸಸಿಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕಿರುತ್ತದೆ.ಆಸಕ್ತಿ ಹೊಂದಿರುವ ಕನಿಷ್ಠ ಅರ್ಧ ಎಕರೆ (25 ಗಿಡಗಳು)...
ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ...
ಬೆಳ್ತಂಗಡಿ; ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಕ್ಯಾನ್ಸರ್ ರೋಗಕ್ಕೆ ಹೆದರುವ ಅಗತ್ಯವಿಲ್ಲ ಸೂಕ್ತ ಔಷಧಿ ಸೇವನೆಯಿಂದ ಕ್ಯಾನ್ಸರ್...
ತಾಲೂಕು ಬಿಜೆಪಿಗೆ ಹೊಸ ನಾಯಕತ್ವ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ,...
ಜೆ.ಡಿ.ಎಸ್.ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ; ಕುತೂಹಲ ಕೆರಳಿಸಿದ ರಾಜ್ಯಸಭಾ ಚುನಾವಣೆ, ಯಾರಿಗಿದೆ ಗೆಲ್ಲುವ ಅವಕಾಶ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಾಬೆಯ ನಾಲ್ಕು ಸ್ಥಾನಗಳಿಗೆ ಇದೇ ಫೆ. 27ರಂದು ನಡೆಯುವ ರಾಜ್ಯಸಭೆಯ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಇಂದೇ ನಾಮಪತ್ರ ಸಲ್ಲಿಸುವುದರೊಂದಿಗೆ ರಂಗೇರಿದೆ.
ಈಗಿರುವ ವಿವಿಧ ಪಕ್ಷಗಳ ಬಲಾಬಲದ ಹಿನ್ನೆಲೆಯಲ್ಲಿ...
ಜೆರೊಸಾಶಾಲೆ ಪ್ರಕರಣ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯೆ
MLA Harish Poonja's reaction to the Jerosa School case
ಬೆಳ್ತಂಗಡಿ; ಮಂಗಳೂರಿನಲ್ಲಿ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿ ಅವರ ಮೇಲೆ ಪ್ರಕರಣ ದಾಖಲಿಸಿರುವ...
ಮಹಾಮಸ್ತಕಾಭಿಷೇಕ ಹಿನ್ನಲೆ ವೇಣೂರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ, ಕಾಮಗಾರಿಗಳ ವೀಕ್ಷಣೆ
ಬೆಳ್ತಂಗಡಿ: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಫೆ. 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವೇಣೂರಿಗೆ ಭೇಟಿ ಮಾಡಿ ಅಟ್ಟಳಿಗೆ ಹಾಗೂ...
ಪುದುವೆಟ್ಟು ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯ ರಾಜೀನಾಮೆ; ಅಧ್ಯಕ್ಷರ ಸರ್ವಾಧಿಕಾರಿ ನೀತಿಯ ವಿರುದ್ದ ಬಂಡಾಯ
ಬೆಳ್ತಂಗಡಿ; ಪುದುವೆಟ್ಟು ಗ್ರಾಮಪಂಚಾಯತಿನ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಗ್ರಾಮಪಂಚಾಯತಿ ಅಧ್ಯಕ್ಷರ ಸರ್ವಾಧಿಕಾರಿ ನೀತಿಯನ್ನು ವಿರೋಧಿಸಿ ಗ್ರಾಮಸಭೆಯಲ್ಲಿಯೇ ಗ್ರಾಮಪಂಚಾಯತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಘಟನೆ ಬುಧವಾರ ನಡೆದಿದೆ.ಪುದುವೆಟ್ಟು ಗ್ರಾಮಪಂಚಾಯತು ಸದಸ್ಯ ರಾಮೇಂದ್ರ ಎಂಬವರೇ ಅಧ್ಯಕ್ಷರ...




