Home Authors Posts by news Editor

news Editor

2532 POSTS 0 COMMENTS

ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು

0
ಬೆಂಗಳೂರು; ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೀಡಿರುವ ಗ್ಯಾರಂಟಿಗಳ ಬಗ್ಗೆ ಅಮಿತ್ ಷಾ ಅವರು ಬಹಿರಂಗ ಚರ್ಚ್ ಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಸಮಾಜಿಕ ಜಲಾತಾಣ ಎಕ್ಸ್ ನಲ್ಲಿ ಈ...

ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

0
ಪಾಟ್ನಾ; ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಹೊಸದಾಗಿ ಸಿಎಂ ಆದ ನಿತೀಶ್‌ ಕುಮಾರ್‌, ಸೋಮವಾರ ವಿಶ್ವಾಸ ಮತಯಾಚನೆ ಮಂಡಿಸಿ ಬಹುಮತ ಸಾಬೀತುಪಡಿಸಿದ್ದಾರೆ. ಬಿಹಾರದ ಮ್ಯಾಜಿಕ್‌ ನಂಬರ್‌ 122 ಇದೆ. ನಿತೀಶ್‌ ಕುಮಾರ್‌ ಪರ...

ಶಾಸಕ ಭರತ್ ಶೆಟ್ಟಿ ಎಷ್ಟು ಸರಕಾರಿ ಶಾಲೆಗಳನ್ನು ಸ್ಥಾಪಿಸಿದ್ದಾರೆ, ಮುನೀರ್ ಕಾಟಿಪಳ್ಳ ಪ್ರಶ್ನೆ

0
ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. "ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು ಹಿಂದು...

ದೆಹಲಿಯತ್ತ ರೈತರ ಹೋರಾಟ; ಎದುರಿಸಲು ಸಜ್ಜಾಗಿದ್ದರೆ ಪೊಲೀಸರು

0
ರೈತರ ಹೋರಾಟ, ನವದೆಹಲಿ; ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ರೈತರು 'ದೆಹಲಿ ಚಲೋ ಪ್ರತಿಭಟನೆ ಮಾಡಲು...

ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ; ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯಪಾಲರು

0
ಬೆಂಗಳೂರು;- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ...

ಕಾಂಗ್ರೆಸ್ ತೆರಿಗೆಯ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದೆ; ಪ್ರತಾಪಸಿಂಹ ನಾಯಕ್

0
ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ...

ಸಹಕಾರಿ ದುರೀಣ ನಿರಂಜನ ಬಾವಂತಬೆಟ್ಟು ನಿಧನ

0
ಬೆಳ್ತಂಗಡಿ: ಸಹಕಾರ ರತ್ನ ಬಿ.ನಿರಂಜನ ಬಾವಂತಬೆಟ್ಟು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಣ್ಣೀರುಪಂಥ ಗ್ರಾಮದ ಬಾವಂತಬೆಟ್ಟು ನಿವಾಸಿ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಇದ್ದವರು.ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ...

ಸೌತಡ್ಕ ಶ್ರೀ ಮಹಾಗಣಪತಿ ಕ್ಶೇತ್ರದ ವಾರ್ಷಿಕ ಮೂಡಪ್ಪ ಸೇವೆ

0
Annual Moodappa Seva of Southadka Sri Mahaganapati Kshetra ಬೆಳ್ತಂಗಡಿ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಇಂಧನ ಸಚಿವರ ಬೇಟಿ.ತಾಲೂಕಿನ ವಿದ್ಯುತ್‌ ಸಂಭಂದಿಸಿದ ಕಾಮಗಾರಿ ಮಂಜೂರಾತಿಗೆ...

0
ಬೆಳ್ತಂಗಡಿ.ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಮಾತನಾಡಿ ತಾಲೂಕು ವ್ಯಾಪ್ತಿಯಲ್ಲಿ ಅತೀ ಶೀಘ್ರವಾಗಿ ಕೈಗೊಳ್ಳಬೇಕಾದ...

ವಿದ್ಯಾರ್ಥಿನಿ ಆತ್ಮಹತ್ಯೆ

0
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ. ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ಈಕೆ ಮನೆಯಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS